Amit Shah

Watch | ಎಲ್ಲಿ ಮಾಯವಾದರು ಜಗದೀಪ್ ಧಂಕರ್? ಅಮಿತ್ ಶಾ ಹೇಳಿದ್ದಿಷ್ಟು...

VP-Polls: ವಿಪಕ್ಷ ಅಭ್ಯರ್ಥಿ ಸುದರ್ಶನ್ ರೆಡ್ಡಿ ಬಗ್ಗೆ ಅಮಿತ್ ಶಾ ಹೇಳಿಕೆ 'ದುರದೃಷ್ಟಕರ' ಮತ್ತು 'ಪೂರ್ವಾಗ್ರಹ ಪೀಡಿತ'; ನಿವೃತ್ತ ನ್ಯಾಯಾಧೀಶರ ಖಂಡನೆ
ಅಮಿತ್ ಶಾ ಅವರು ಸುಪ್ರೀಂ ಕೋರ್ಟ್ನ ನಿವೃತ್ತ ನ್ಯಾಯಾಧೀಶ ಸುದರ್ಶನ್ ರೆಡ್ಡಿ ಅವರು ಮಾವೋವಾದವನ್ನು 'ಬೆಂಬಲಿಸುತ್ತಾರೆ' ಎಂದು ಆರೋಪಿಸಿದ್ದರು.
'ಅವರು RSS ಗೀತೆ ಹಾಡಬಹುದು, ಶಾ ಜತೆ ವೇದಿಕೆ ಹಂಚಿಕೊಳ್ಳಬಹುದು, ಅಂಬಾನಿ ಮಗನ ಮದುವೆಗೂ ಹೋಗಬಹುದು; ನಾವು ಮಾತಾಡಿದ್ರೆ ತಪ್ಪು'; Video
ಆರೆಸ್ಸೆಸ್ ಕಾಂಗ್ರೆಸ್ ಸಿದ್ದಾಂತಕ್ಕೆ ತದ್ವಿರುದ್ದ ಎಂದು ಗೊತ್ತಿದ್ದರೂ ಸದನದಲ್ಲಿ ಆರೆಸ್ಸೆಸ್ ಗೀತೆ ಹಾಡುತ್ತಾರೆ. ಸದನಕ್ಕೆ ಸಂಬಂಧವೇ ಇಲ್ಲದ ವ್ಯಕ್ತಿ ಶಾಸಕರ ಸಭೆ ನಡೆಸಬಹುದು, ನಾವು ನಡೆಸಿದರ ಅಪರಾಧ.

ರಾಜಕೀಯ ಲಾಭಕ್ಕಾಗಿ ಸದನಕ್ಕೆ ಅಡ್ಡಿಪಡಿಸುವುದು ಒಳ್ಳೆಯದಲ್ಲ: ಕೇಂದ್ರ ಸಚಿವ ಅಮಿತ್ ಶಾ
ಸಂಸತ್ತಿನಲ್ಲಿ ಸೀಮಿತ ಚರ್ಚೆ ಅಥವಾ ಚರ್ಚೆಗಳು ನಡೆದಾಗ, ರಾಷ್ಟ್ರ ನಿರ್ಮಾಣದಲ್ಲಿ ಸದನದ ಕೊಡುಗೆಯ ಮೇಲೆ ಪರಿಣಾಮ ಬೀರುತ್ತದೆ. ಪ್ರಜಾಪ್ರಭುತ್ವದಲ್ಲಿ ಚರ್ಚೆ ನಡೆಯಬೇಕು.

ತಮಿಳುನಾಡು: ಸೋನಿಯಾ ಗಾಂಧಿ, ಸ್ಟಾಲಿನ್ ಆಸೆ ಕೈಗೂಡಲ್ಲ; ಕೇಂದ್ರ ಗೃಹ ಸಚಿವ ಅಮಿತ್ ಶಾ!
130ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕಪ್ಪು ಮಸೂದೆ ಎಂದು ತಿರಸ್ಕರಿಸುವ ಹಕ್ಕು ಸ್ಟಾಲಿನ್ಗೆ ಇಲ್ಲ. ಏಕೆಂದರೆ ಅವರು ಭ್ರಷ್ಟ ಕೆಲಸ ಮಾಡಿದ ಸಿಎಂ ಆಗಿದ್ದಾರೆ ಎಂದು ಆರೋಪಿಸಿದ ಅಮಿತ್ ಶಾ.

Vice-President Polls: ವಿರೋಧ ಪಕ್ಷಗಳ ಅಭ್ಯರ್ಥಿ ನ್ಯಾ. ರೆಡ್ಡಿ ನಕ್ಸಲಿಸಂಗೆ 'ಸಹಾಯ'; ಅಮಿತ್ ಶಾ ಆರೋಪ
ಸುದರ್ಶನ್ ರೆಡ್ಡಿ ಅವರು ಎಡಪಂಥೀಯ ಉಗ್ರವಾದ ಮತ್ತು ನಕ್ಸಲಿಸಂ ಬೆಂಬಲಿಸುವ ಸಾಲ್ವಾ ಜುಡುಮ್ ತೀರ್ಪು ನೀಡದಿದ್ದರೆ, ದೇಶದಲ್ಲಿ ತೀವ್ರವಾದಿ ಎಡಪಂಥೀಯ ಚಳುವಳಿ 2020ಕ್ಕೂ ಮೊದಲೇ ಅಂತ್ಯವಾಗುತ್ತಿತ್ತು ಎಂದು ಹೇಳಿದರು.

ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಭದ್ರತೆ ಹೆಚ್ಚಿಸುವಂತೆ ಅಮಿತ್ ಶಾಗೆ ಪತ್ರ!
ಅಮಿತ್ ಶಾ ಗೆ ಪತ್ರ ಬರೆದಿರುವ ಅಜಯ್ ರೈ, ಸಾರ್ವಜನಿಕ ಪ್ರತಿನಿಧಿಗಳು ನಾಗರಿಕರಿಗೆ ಸಿಗುವಂತಿರಬೇಕು. ಆದರೆ ಅವರ ಸುರಕ್ಷತೆಯು ಅಷ್ಟೇ ಮುಖ್ಯವಾಗಿದೆ ಎಂದಿದ್ದಾರೆ.

Watch | ಕಿರಣ್ ರಿಜಿಜು ನನ್ನನ್ನು ತಳ್ಳಿ, ಹಲ್ಲೆ ಮಾಡಿದ್ದಾರೆ: ಟಿಎಂಸಿ ಸಂಸದೆ ಆರೋಪ


