Amit Shah

'ಭ್ರಷ್ಟ' ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ತೀವ್ರಗೊಳಿಸಿ: ರಾಜ್ಯ ಬಿಜೆಪಿಗೆ ಅಮಿತ್ ಶಾ ಸೂಚನೆ
ಮುಖ್ಯಮಂತ್ರಿಗಳು ರಾಜ್ಯದ ಚುನಾಯಿತ ಸರ್ಕಾರದ ಮುಖ್ಯಸ್ಥ ಎಂಬುದನ್ನು ಮರೆತು "ತುಘಲಕ್ ದರ್ಬಾರ್" ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜನ ಸರ್ಕಾರಕ್ಕೆ ಪಾಠ ಕಲಿಸುತ್ತಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷರು ಹೇಳಿದರು.

ಇಂಗ್ಲಿಷ್ ಭಾಷೆ ಸಬಲೀಕರಣ 'ನಾಚಿಕೆಗೇಡು' ಅಲ್ಲ, ಮಕ್ಕಳಿಗೆ ಕಲಿಸಬೇಕು: ಅಮಿತ್ ಶಾಗೆ ರಾಹುಲ್ ಗಾಂಧಿ ಟಾಂಗ್
ಇಂಗ್ಲಿಷ್ ಭಾಷೆ 'ಸಬಲೀಕರಣ' 'ನಾಚಿಕೆಗೇಡಿನ' ಭಾಷೆಯಲ್ಲ, ಪ್ರತಿ ಮಗುವಿಗೂ ಕಲಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಮೋದಿ ನೇತೃತ್ವದ ಸರ್ಕಾರ ಆರೋಗ್ಯ ವಲಯದ ಸಮಸ್ಯೆಗಳನ್ನು ಸಮಗ್ರ ದೃಷ್ಟಿಕೋನದಿಂದ ಬಗೆಹರಿಸಿದೆ: ಅಮಿತ್ ಶಾ
ಮೋದಿ ಅವರು ಪ್ರಧಾನಿಯಾದಾಗ 60 ಕೋಟಿ ಬಡವರಿಗೆ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆಯನ್ನು ಒದಗಿಸುವ ಮೂಲಕ ಆ ಮಾತಿನಂತೆ ನಡೆದುಕೊಂಡಿದ್ದಾರೆ ಎಂದು ನಾನು ಇಂದು ಹೆಮ್ಮೆಯಿಂದ ಹೇಳಬಲ್ಲೆ ಎಂದು ಶಾ ಹೇಳಿದರು.

ಭಾರತದಲ್ಲಿ ಇಂಗ್ಲಿಷ್ ಮಾತನಾಡುವವರು ನಾಚಿಕೆಪಡುವ ಕಾಲ ಸದ್ಯದಲ್ಲಿಯೇ ಬರುತ್ತದೆ: ಅಮಿತ್ ಶಾ
ನಮ್ಮ ದೇಶ, ನಮ್ಮ ಸಂಸ್ಕೃತಿ, ನಮ್ಮ ಇತಿಹಾಸ ಮತ್ತು ನಮ್ಮ ಧರ್ಮವನ್ನು ಅರ್ಥಮಾಡಿಕೊಳ್ಳಲು, ಯಾವುದೇ ವಿದೇಶಿ ಭಾಷೆ ಸಾಕಾಗುವುದಿಲ್ಲ. ಅರೆಬೆಂದ ವಿದೇಶಿ ಭಾಷೆಗಳ ಮೂಲಕ ಸಂಪೂರ್ಣ ಭಾರತದ ಕಲ್ಪನೆಯನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ.

Air India flight crash: 1.25 ಲಕ್ಷ ಲೀಟರ್ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ- ಅಮಿತ್ ಶಾ
ಎಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಇಲಾಖೆಗಳು ರಕ್ಷಣಾ ಕಾರ್ಯಾಚರಣೆಯನ್ನು ನಡೆಸುತ್ತಿವೆ. ದುರಂತ ನಡೆದ ಸ್ಥಳಕ್ಕೆ ನಾನು ಹೋಗಿದ್ದೆ. 230 ಪ್ರಯಾಣಿಕರು ಮತ್ತು 12 ಸಿಬ್ಬಂದಿ ಇದ್ದರು.

2026ರಲ್ಲಿ ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ NDA ಸರ್ಕಾರ ಅಸ್ತಿತ್ವಕ್ಕೆ: ಅಮಿತ್ ಶಾ
ಪಕ್ಷದ ಪದಾಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮಧುರೈಯನ್ನು 'ಪರಿವರ್ತನೆಯ ನಗರ' ಎಂದು ಶ್ಲಾಘಿಸಿದರು.

TMC ಸರ್ಕಾರದಿಂದಾಗಿ ಬಾಂಗ್ಲಾದೇಶಿಗರು ಸುಲಭವಾಗಿ ಗಡಿ ಒಳನುಸುಳುತ್ತಿದ್ದಾರೆ: ಮಮತಾ ವಿರುದ್ಧ ಅಮಿತ್ ಶಾ ವಾಗ್ದಾಳಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಮುಸ್ಲಿಂ ಮತ ಬ್ಯಾಂಕ್ ಅನ್ನು ಮೆಚ್ಚಿಸಲು ಆಪರೇಷನ್ ಸಿಂಧೂರ್ ಮತ್ತು ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ.

118 ಶತ್ರು ನೆಲೆಗಳ ಧ್ವಂಸ; ಪಾಕಿಸ್ತಾನವು BSF ಹೊಡೆತದಿಂದ ಚೇತರಿಸಿಕೊಳ್ಳಲು ವರ್ಷಗಳೇ ಬೇಕು: ಅಮಿತ್ ಶಾ
ಆಪರೇಷನ್ ಸಿಂಧೂರ್ ನಂತರ ಜಮ್ಮು ಮತ್ತು ಕಾಶ್ಮೀರಕ್ಕೆ ತಮ್ಮ ಮೊದಲ ಭೇಟಿಯ ಸಂದರ್ಭದಲ್ಲಿ, ಬಿಎಸ್ಎಫ್ ಶತ್ರುಗಳ ಕಣ್ಗಾವಲು ಜಾಲವನ್ನು ನಾಶಪಡಿಸಿದೆ ಎಂದು ಶಾ ಹೇಳಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಅಭಿವೃದ್ಧಿ ನಿಲ್ಲಲ್ಲ, ನಮಗೆ ಹಾನಿ ಮಾಡುವವರಿಗೆ ತಕ್ಕ ಉತ್ತರ ನೀಡಲಾಗುವುದು: ಅಮಿತ್ ಶಾ
ಶೆಲ್ ದಾಳಿಯ ಸಮಯದಲ್ಲಿ ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವಲ್ಲಿ ಸ್ಥಳೀಯ ಆಡಳಿತದ ತ್ವರಿತ ಪ್ರತಿಕ್ರಿಯೆಯನ್ನು ಅವರು ಶ್ಲಾಘಿಸಿದರು.

