Amit Shah

'ಹಮ್ ಸಬ್ ಸಾಥ್ ಹೈ': ಪಕ್ಷ ಭೇದ ಮೀರಿ ಕೇಂದ್ರಕ್ಕೆ ಬೆಂಬಲ; ಭದ್ರತಾ ಲೋಪ ಒಪ್ಪಿಕೊಂಡ ಅಮಿತ್ ಶಾ
ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಭದ್ರತಾ ಲೋಪ ಮತ್ತು ಗುಪ್ತಚರ ಇಲಾಖೆಯ ಕೆಲವು ಲೋಪಗಳನ್ನು ಒಪ್ಪಿಕೊಂಡರು.

ಪಾಕ್ ಗೆ ಕಾದಿದೆ ಮಾರಿ ಹಬ್ಬ: ಕಡತದೊಂದಿಗೆ ರಾಷ್ಟ್ರಪತಿಗಳನ್ನು ಭೇಟಿಯಾದ ಅಮಿತ್ ಶಾ, ಜೈಶಂಕರ್, ಮಹತ್ವದ ನಿರ್ಧಾರ?
ಗುರಿಯಾಗಿಸಿಕೊಂಡ ದಾಳಿಯಲ್ಲಿ, ಭಯೋತ್ಪಾದಕರ ಗುಂಪೊಂದು ಪುರುಷ ಪ್ರವಾಸಿಗರನ್ನು ತಿನಿಸುಗಳ ಸುತ್ತಲೂ ಓಡಾಡುತ್ತಿದ್ದಾಗ, ಕುದುರೆ ಸವಾರಿ ಮಾಡುತ್ತಿದ್ದಾಗ ಅಥವಾ 'ಮಿನಿ ಸ್ವಿಟ್ಜರ್ಲೆಂಡ್' ಎಂದು ಹೇಳಲಾದ ಹುಲ್ಲುಗಾವಲಿನಲ್ಲಿ ತಮ್ಮ ಕುಟುಂಬಗಳೊಂದಿಗೆ ಪಿಕ್ನಿಕ್ ಮಾಡುತ್ತಿದ್ದಾಗ ಕೊಂದಿತು.

ಆರಂಭದಲ್ಲಿ ಸರ್ವಪಕ್ಷ ಸಭೆಗೆ ಆಹ್ವಾನವಿಲ್ಲ: ಅಮಿತ್ ಶಾ ಕರೆ ಬಳಿಕ ಸಭೆಯಲ್ಲಿ ಭಾಗಿಯಾಗಲಿರುವ ಅಸಾದುದ್ದೀನ್ ಓವೈಸಿ!
"ಸರ್ವಪಕ್ಷ ಸಭೆಯನ್ನು ಕರೆಯಲು ಕಾರಣ ರಾಷ್ಟ್ರೀಯ ಮಹತ್ವದ್ದಾಗಿದೆ. ಗೃಹ ಸಚಿವರು ನನಗೆ ಕರೆ ಮಾಡಿ ನಾನು ಎಲ್ಲಿದ್ದೇನೆ ಎಂದು ಕೇಳಿದರು. ಅವರು ನನಗೆ ಬರಲು ಹೇಳಿದ್ದಾರೆ ನಾನು ಮೊದಲು ಟಿಕೆಟ್ ಕಾಯ್ದಿರಿಸಿ (ದೆಹಲಿಯಲ್ಲಿ) ಸರ್ವಪಕ್ಷ ಸಭೆಗೆ ತಲುಪುತ್ತೇನೆ" ಎಂದು ಓವೈಸಿ ಹೇಳಿದ್ದಾರೆ.

Watch | ಪಹಲ್ಗಾಮ್ ಗೆ ಅಮಿತ್ ಶಾ ಭೇಟಿ; ಸಂತ್ರಸ್ತರ ಕುಟುಂಬಕ್ಕೆ ಸಾಂತ್ವನ!

ಪಹಲ್ಗಾಮ್ ಗೆ ಅಮಿತ್ ಶಾ ಭೇಟಿ; ಪರಿಶೀಲನೆ, ಸಂತ್ರಸ್ತರ ಆಕ್ರಂದನ, ಸಂಕಟ! Video
ಇದಕ್ಕೂ ಮುನ್ನಾ ಉಗ್ರರ ದಾಳಿಯಲ್ಲಿ ಬದುಕುಳಿದ ಮತ್ತು ಮೃತರ ಕುಟುಂಬಗಳನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು. ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

Pahalgam attack: ಪಹಲ್ಗಾಮ್ ಉಗ್ರ ದಾಳಿಯಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ನ್ಯಾಯ ಸಿಗಬೇಕು- ರಾಹುಲ್ ಗಾಂಧಿ
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ಗೃಹ ಸಚಿವ ಅಮಿತ್ ಶಾ, ಜಮ್ಮು ಮತ್ತು ಕಾಶ್ಮೀರ ಸಿಎಂ ಒಮರ್ ಅಬ್ದುಲ್ಲಾ ಮತ್ತು ಜಮ್ಮು ಮತ್ತು ಕಾಶ್ಮೀರ ಪಿಸಿಸಿ ಅಧ್ಯಕ್ಷ ತಾರಿಕ್ ಕರ್ರಾ ಅವರೊಂದಿಗೆ ಮಾತನಾಡಿದ್ದೇನೆ.

ಕಾಶ್ಮೀರಕ್ಕೆ ಅಮಿತ್ ಶಾ ದೌಡು; ಉಗ್ರರನ್ನು ಬೇಟೆಯಾಡಲು ಪ್ರತಿಜ್ಞೆ
ಪ್ರಸ್ತುತ ಸೌದಿ ಅರೇಬಿಯಾದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಘಟನೆಯ ಬಗ್ಗೆ ವಿವರಿಸಿದ್ದೇನೆ ಮತ್ತು ಭಯೋತ್ಪಾದಕ ದಾಳಿಯ ನಂತರ ಸಂಬಂಧಿತ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಭೆ ನಡೆಸಿದ್ದೇನೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

'2026ಕ್ಕೆ ಸಮ್ಮಿಶ್ರ ಸರ್ಕಾರ ಎಂದು ಅಮಿತ್ ಶಾ ಹೇಳಿಲ್ಲ': ಬಿಜೆಪಿ ಜತೆ ಅಧಿಕಾರ ಹಂಚಿಕೆ ತಳ್ಳಿಹಾಕಿದ EPS
ರಾಜ್ಯ ರಾಜಕೀಯದಲ್ಲಿ ಮಹತ್ವದ ಬದಲಾವಣೆ ಎಂದೇ ಪರಿಗಣಿಸಲಾದ ಅಮಿತ್ ಶಾ ಹೇಳಿಕೆಯ ಬಗ್ಗೆ ಕೇಳಿದಾಗ, ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಇಪಿಎಸ್, ಈ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತಿದೆ ಎಂದರು.

ತುಮಕೂರು ರೈಲು ನಿಲ್ದಾಣಕ್ಕೆ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ!
ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ತುಮಕೂರು ರೈಲು ನಿಲ್ದಾಣಕ್ಕೆ ಇಡಬೇಕು ಎಂಬುವುದು ಅಲ್ಲಿನ ಜನರ ಬಹುದಿನಗಳ ಒತ್ತಾಯವಾಗಿತ್ತು. ಅದಕ್ಕೆ ಕಾಲ ಕೂಡಿಬಂದಂತೆ ಕಾಣುತ್ತಿದೆ.

