Amit Shah

RSSಗೆ ಭದ್ರತೆ ನೀಡುವ ನಮಗೆ, ಅದರ ವಿವರ ತಿಳಿಯುವ ಹಕ್ಕಿದೆ: ಸಚಿವ ಪ್ರಿಯಾಂಕ್ ಖರ್ಗೆ
ಆರ್‌ಎಸ್‌ಎಸ್ ಸದಸ್ಯರು ಮೆರವಣಿಗೆ ನಡೆಸಿದಾಗ ಅವರಿಗೆ ಭದ್ರತೆ ಯಾರು ನೀಡುತ್ತಾರೆ? ವಾಣಿಜ್ಯ ಇಲಾಖೆ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡುವುದಿಲ್ಲ. ಗೃಹ ಇಲಾಖೆಯೇ ಭದ್ರತೆ ಒದಗಿಸುತ್ತದೆ. ರಾಜ್ಯದ ಗೃಹ ಸಚಿವನಾಗಿ ಭದ್ರತೆ ನೀಡಲಾಗುತ್ತಿರುವ ಸಂಘಟನೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಹಕ್ಕಿದೆ.

ಅಮಿತ್ ಶಾ ಭೇಟಿ ಮಾಡಿದ ಸಿಎಂ ಡಿಕೆಶಿ; ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗುವಂತೆ ಮನವಿ
ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಅವರನ್ನು ಭೇಟಿಯಾಗಿ ಕರ್ನಾಟಕಕ್ಕೆ ಸಂಬಂಧಿಸಿದ ಪ್ರಮುಖ ವಿಷಯಗಳ ಕುರಿತು ರಚನಾತ್ಮಕ ಚರ್ಚೆ ನಡೆಸಿದೆ ಎಂದು ಸಿಎಂ ಶಿವಕುಮಾರ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ಮೋದಿ ದಾಖಲೆ ಸಭೆಯಲ್ಲಿ ಮತ್ತೆ ಸುದ್ದಿಯಾದ ಝಲ್ ಮುರಿ ಸ್ನ್ಯಾಕ್ಸ್: ಅಮಿತ್ ಶಾ ಸೋಷಿಯಲ್ ಮೀಡಿಯಾ ಪೋಸ್ಟ್ ನ ಅರ್ಥವೇನು?
ಝಲ್ ಮುರಿ ಪೋಸ್ಟ್ ಹಾಕಿದ ಅಮಿತ್ ಶಾ “Relished Tangy, Masaledar and Crunchy Jhalmuri at the NDA meeting” (ಎನ್‌ಡಿಎ ಸಭೆಯಲ್ಲಿ ಖಾರ, ಮಸಾಲೆಯುಕ್ತ ಮತ್ತು ಕರಕರೆಯಾದ ಝಲ್‌ಮುರಿಯನ್ನು ಸವಿದು ಆನಂದಿಸಿದೆ) ಎಂದು ಬರೆದುಕೊಂಡಿದ್ದರು.

ಗಡಿಭದ್ರತೆಗೆ ಹೈಟೆಕ್ ಟಚ್: ಶೀಘ್ರದಲ್ಲೇ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಸ್ಮಾರ್ಟ್ ಬಾರ್ಡರ್; ಅಮಿತ್ ಶಾ
"ಸ್ಮಾರ್ಟ್ ಬಾರ್ಡರ್" ಯೋಜನೆಯು ಹೊಸ ಭದ್ರತಾ ಗ್ರಿಡ್, ಅತ್ಯಾಧುನಿಕ ತಂತ್ರಜ್ಞಾನ, ಸ್ಥಳೀಯ ಆಡಳಿತ ಮತ್ತು ಗಡಿ ಕಾವಲುಗಾರರನ್ನು ಒಳಗೊಂಡಿರುತ್ತದೆ ಎಂದು ಕೇಂದ್ರ ಗೃಹ ಸಚಿವರು ತಿಳಿಸಿದ್ದಾರೆ.

ಶಾ ಭೇಟಿಯಾದ 'ಸಿಂಗಂ': ತಮಿಳುನಾಡು BJP ರಾಜ್ಯಾಧ್ಯಕ್ಷರಿಗೆ ಬುಲಾವ್; ರಾಜ್ಯಸಭೆ ಟಿಕೆಟ್ ನಿರಾಕರಿಸಿದ ಅಣ್ಣಾಮಲೈ!
ಇಬ್ಬರ ನಡುವೆ ಸಮನ್ವಯ ಸಾಧಿಸಲು ಸಭೆ ಕರೆಯಲಾಗಿತ್ತು ಎಂದು ಹೇಳಲಾಗಿದೆ. ಬಿಜೆಪಿ ಉನ್ನತ ನಾಯಕರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇಳಿಕೊಂಡ ಅಣ್ಣಾ ಮಲೈ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಪಕ್ಷಕ್ಕೆ ರಾಜೀನಾಮೆ ವದಂತಿಗಳ ನಡುವೆ ಕುತೂಹಲ ಮೂಡಿಸಿದ Annamalai- Amit shah ಶಾ ಭೇಟಿ
ಅಣ್ಣಾಮಲೈ ಅವರು ರಾಜಕೀಯವಾಗಿ "ತಮ್ಮದೇ ಆದ ಹಾದಿಯನ್ನು ರೂಪಿಸಿಕೊಳ್ಳಲು" ಬಯಸಿರುವುದಾಗಿ ಮತ್ತು ಸೌಹಾರ್ದಯುತವಾಗಿ ಬಿಜೆಪಿಯಿಂದ ದೂರವಾಗಲು ಬಯಸಿರುವುದಾಗಿ ನಬಿನ್ ಮತ್ತು ಸಂತೋಷ್ ಅವರಿಗೆ ತಿಳಿಸಿದ್ದಾರೆ.

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ
ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ, ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಐದು ಗಡಿ ಜಿಲ್ಲೆಗಳ ಜಿಲ್ಲಾ ಮ್ಯಾಜಿಸ್ಟ್ರೇಟ್‌ಗಳು ಮತ್ತು ಪೊಲೀಸ್ ವರಿಷ್ಠಾಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಮೋದಿ, ಅಮಿತ್ ಶಾ ದೇಶದ್ರೋಹಿಗಳು; ಹಿಂದೂಸ್ಥಾನವನ್ನು ಮಾರುತ್ತಿದ್ದಾರೆ: ರಾಹುಲ್ ಗಾಂಧಿ
ಕೇಂದ್ರ ಸರ್ಕಾರ ಪ್ರತಿದಿನ ಸಂವಿಧಾನದ ಮೇಲೆ ದಾಳಿ ಮಾಡುತ್ತಿದೆ ಮತ್ತು ಆಯ್ದ ಕೈಗಾರಿಕೋದ್ಯಮಿಗಳಿಗೆ ದೇಶದ ಹಿತಾಸಕ್ತಿಗಳನ್ನು ಮಾರಾಟ ಮಾಡಲಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.

ಇದೇ ಮೊದಲು: 182 ಕೋಟಿ ರೂ ಮೌಲ್ಯದ 'ಜಿಹಾದಿ ಡ್ರಗ್ಸ್' ವಶಪಡಿಸಿಕೊಂಡ NCB
ಅಂತರರಾಷ್ಟ್ರೀಯ ಮಾದಕ ವಸ್ತು ಸಿಂಡಿಕೇಟ್‌ಗಳು ಮತ್ತು ಭಯೋತ್ಪಾದಕ ನಿಧಿಯ ವಿರುದ್ಧ ಭದ್ರತಾ ಪಡೆಗಳು ಪ್ರಮುಖ ಯಶಸ್ಸನ್ನು ಸಾಧಿಸಿವೆ. ದೇಶದ ಇತಿಹಾಸದಲ್ಲಿ ಮೊದಲ ಬಾರಿಗೆ, ಮಾದಕ ವಸ್ತು ನಿಯಂತ್ರಣ ಬ್ಯೂರೋ ಕ್ಯಾಪ್ಟಗನ್ ಎಂಬ ಅಪಾಯಕಾರಿ...

