ರಾಜ್ಯನಾಯಿ ಕಚ್ಚಿದ ಪ್ರಕರಣ: ನಟ ದರ್ಶನ್ ವಿರುದ್ಧ ಮಹಿಳೆ ದೂರು, ಪೊಲೀಸರಿಂದ ಸ್ಥಳ ಮಹಜರು
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬೆಂಗಳೂರಿನ ರಾಜರಾಜೇಶ್ವರಿ ನಗರದ ಮನೆಯ ಮುಂದೆ ನಾಯಿಗಳು ದಾಳಿ ಮಾಡಿ ತಮಗೆ ತೀವ್ರ ಗಾಯಗಳಾಗಿವೆ ಎಂದು ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ನೀಡಿದ್ದ ಮಹಿಳೆ ಇಂದು ಮಂಗಳವಾರ ಬೆಳ್ಳಂಬೆಳಗ್ಗೆ ಮತ್ತೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ಬಂದಿದ್ದರು.