Amitabh Bachchan

ವಿಡಿಯೋ: ಅನಾರೋಗ್ಯ ಪೀಡಿತ ಅಮರ್ ಸಿಂಗ್ ಬಿಗ್ ಬಿ ಬಚ್ಚನ್ ಕುಟುಂಬದ ಕುರಿತು ಹೇಳಿದ್ದೇನು ಗೊತ್ತಾ?
ದೇಶ

ವಿಡಿಯೋ: ಅನಾರೋಗ್ಯ ಪೀಡಿತ ಅಮರ್ ಸಿಂಗ್ ಬಿಗ್ ಬಿ ಬಚ್ಚನ್ ಕುಟುಂಬದ ಕುರಿತು ಹೇಳಿದ್ದೇನು ಗೊತ್ತಾ?

ಈ ಹಿಂದೆ ಅಮಿತಾಬ್ ಬಚ್ಚನ್ ಮತ್ತು ಪತ್ನಿ ಜಯಾ ಬಚ್ಚನ್ ವಿರುದ್ಧ ಹೇಳಿಕೆ ನೀಡಿ ಸುದ್ದಿಯಾಗಿದ್ದ ಸಮಾಜವಾದಿ ಪಕ್ಷದ ಮಾಜಿ ನಾಯಕ, ರಾಜ್ಯಸಭೆಯ ಸದಸ್ಯ ಅಮರ್ ಸಿಂಗ್ ಇದೀಗ ತೀವ್ರ ಅನಾರೋಗ್ಯಕ್ಕೀಡಾಗಿದ್ದು, ಬಿಗ್ ಬಿ ಬಚ್ಚನ್ ಕುಟುಂಬದ ಭಾವುಕರಾಗಿ ಮಾತನಾಡಿದ್ದಾರೆ.

ಬಿಗ್ ಬಿ ಅಮಿತಾಬ್ ಜೊತೆಗೆ ಶಿವರಾಜ್ ಕುಮಾರ್ , ಪೋಟೋ ವೈರಲ್ 
ಸಿನಿಮಾ ಸುದ್ದಿ

ಬಿಗ್ ಬಿ ಅಮಿತಾಬ್ ಜೊತೆಗೆ ಶಿವರಾಜ್ ಕುಮಾರ್ , ಪೋಟೋ ವೈರಲ್ 

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರೊಂದಿಗೆ  ದಕ್ಷಿಣ ಭಾರತದ ಸ್ಟಾರ್ ಗಳಾದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್, ನಾಗಾರ್ಜನ ಹಾಗೂ ಪ್ರಭು ಅವರ ಪೋಟೋ  ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

ಬಾಲಿವುಡ್ ಬಿಗ್ ಬಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ 'ದಾದಾ ಸಾಹೇಬ್ ಪಾಲ್ಕೆ' ಪ್ರಶಸ್ತಿ ಪ್ರದಾನ
ಸಿನಿಮಾ ಸುದ್ದಿ

ಬಾಲಿವುಡ್ ಬಿಗ್ ಬಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ 'ದಾದಾ ಸಾಹೇಬ್ ಪಾಲ್ಕೆ' ಪ್ರಶಸ್ತಿ ಪ್ರದಾನ

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರಿಗೆ ಭಾರತೀಯ ಚಿತ್ರರಂಗದ ಅತ್ಯುನ್ನತ 50ನೇ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಭಾರತೀಯ ಚಿತ್ರರಂಗಕ್ಕೆ  ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಈ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಗಿದೆ.

'ನನ್ನ ದುರಾದೃಷ್ಟ, ಈ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ'
ಬಾಲಿವುಡ್

'ನನ್ನ ದುರಾದೃಷ್ಟ, ಈ ಪ್ರಶಸ್ತಿ ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ'

ಬಾಲಿವುಡ್​ ನಟ ಅಮಿತಾಬ್ ಬಚ್ಚನ್ ದೆಹಲಿಯಲ್ಲಿ ಇಂದು ನಡೆಯಲಿರುವ ಈ ವರ್ಷದ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಹಾಜರು ಆಗುವುದಿಲ್ಲ ಎಂದು ತಮ್ಮ ಟ್ವೀಟರ್​​ನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಮೊಮ್ಮಗಳ ಶಾಲಾ ವಾರ್ಷಿಕೋತ್ಸವದಲ್ಲಿ ಬಚ್ಚನ್: ಆರಾಧ್ಯಳ ಸ್ವಗತಕ್ಕೆ ಬಿಗ್ ಬಿ ಫುಲ್ ಖುಷ್ 
ಬಾಲಿವುಡ್

ಮೊಮ್ಮಗಳ ಶಾಲಾ ವಾರ್ಷಿಕೋತ್ಸವದಲ್ಲಿ ಬಚ್ಚನ್: ಆರಾಧ್ಯಳ ಸ್ವಗತಕ್ಕೆ ಬಿಗ್ ಬಿ ಫುಲ್ ಖುಷ್ 

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಕೂಡ ತಮ್ಮ ಮೊಮ್ಮಗಳು ಆರಾಧ್ಯಳ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವಳ ನೃತ್ಯ, ಮಾತು ನೋಡಿ ಸಂತೋಷಪಟ್ಟಿದ್ದಾರೆ.ಆ

ಡಿ.23ರಂದು ಅಮಿತಾಬ್ ಬಚ್ಚನ್ ಗೆ ೫೦ನೇ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪ್ರದಾನ
ಬಾಲಿವುಡ್

ಡಿ.23ರಂದು ಅಮಿತಾಬ್ ಬಚ್ಚನ್ ಗೆ ೫೦ನೇ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಪ್ರದಾನ

ಇದೇ 23 ರಂದು ದೆಹಲಿಯಲ್ಲಿ ನಡೆಯಲಿರುವ ೬೬ನೇ ರಾಷ್ಟ್ರೀಯ ಚಲನ ಚಿತ್ರೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅವರು ಬಾಲಿವುಡ್ ಮೆಗಾ ಸ್ಟಾರ್ ಅಮಿತಾಬ್ ಬಚ್ಚನ್ ಅವರಿಗೆ ಪ್ರತಿಷ್ಟಿತ ೫೦ನೇ ದಾದಾಸಾಹೇಬ್ ಪಾಲ್ಕೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ವಿರಾಟ್ ಕೊಹ್ಲಿಯನ್ನು ಕೆಣಕಲು ಹೋಗಬೇಡಿ: ಬೌಲರ್‌ಗಳಿಗೆ ಬಚ್ಚನ್ ಎಚ್ಚರಿಸಿದ್ದೇಕೆ?
ಕ್ರಿಕೆಟ್

ವಿರಾಟ್ ಕೊಹ್ಲಿಯನ್ನು ಕೆಣಕಲು ಹೋಗಬೇಡಿ: ಬೌಲರ್‌ಗಳಿಗೆ ಬಚ್ಚನ್ ಎಚ್ಚರಿಸಿದ್ದೇಕೆ?

ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸದ್ಯ ಶಾಂತ ರೂಪರಾಗಿ ಕಾಣಬಹುದು ಆದರೆ ಅವರನ್ನು ಕೆಣಕಲು ಮಾತ್ರ ಹೋಗಬೇಡಿ ಎಂದು ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ಎದುರಾಳಿ ಬೌಲರ್‌ಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಸುಧಾಮೂರ್ತಿ ಎಂಜಿನಿಯರಿಂಗ್ ಕೋರ್ಸ್ ಸೇರುವಾಗ ಪ್ರಾಂಶುಪಾಲರು 3 ಷರತ್ತು ಹಾಕಿದ್ದರಂತೆ, ಏನದು? 
ಬಾಲಿವುಡ್

ಸುಧಾಮೂರ್ತಿ ಎಂಜಿನಿಯರಿಂಗ್ ಕೋರ್ಸ್ ಸೇರುವಾಗ ಪ್ರಾಂಶುಪಾಲರು 3 ಷರತ್ತು ಹಾಕಿದ್ದರಂತೆ, ಏನದು? 

ಸೋನಿ ಟಿವಿಯಲ್ಲಿ ಪ್ರಸಾರವಾಗುವ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ನಿರೂಪಣೆಯ ಹಿಂದಿಯ ಕೌನ್ ಬನೇಗಾ ಕರೋಡ್ ಪತಿಯ 11ನೇ ಸಂಚಿಕೆಯ ಕೊನೆಯ ಕಂತು ಇದೇ 29ರಂದು ರಾತ್ರಿ 9 ಗಂಟೆಗೆ ಪ್ರಸಾರವಾಗಲಿದ್ದು ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಹಾಟ್ ಸೀಟ್ ನಲ್ಲಿರುವ ವಿಡಿಯೊ ತುಣುಕು ಸಾಕಷ್ಟು ವೈರಲ್ ಆಗಿದೆ.

ಸಿನೆಮಾ ಸಾರ್ವತ್ರಿಕ ಮಾಧ್ಯಮ, ಅದಕ್ಕೆ ಭಾಷೆಯ ಗಡಿ, ಮಿತಿ ಇಲ್ಲ: ಅಮಿತಾಬ್ ಬಚ್ಚನ್ 
ಬಾಲಿವುಡ್

ಸಿನೆಮಾ ಸಾರ್ವತ್ರಿಕ ಮಾಧ್ಯಮ, ಅದಕ್ಕೆ ಭಾಷೆಯ ಗಡಿ, ಮಿತಿ ಇಲ್ಲ: ಅಮಿತಾಬ್ ಬಚ್ಚನ್ 

ಸಿನೆಮಾ ಸಾರ್ವತ್ರಿಕ ಮಾಧ್ಯಮ, ಅದಕ್ಕೆ ಭಾಷೆಯ ಗಡಿಯಿಲ್ಲ, ಮಿತಿಯೂ ಇಲ್ಲ ಎಂದು ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್ ಹೇಳಿದ್ದಾರೆ.