Amitabh Bachchan

ಹಿಂದಿ ಕೆಬಿಸಿಯಲ್ಲಿ ಸುಧಾ ಮೂರ್ತಿ, ಬಿಗ್ ಬಿಗೆ ಸಿಕ್ತು ವಿಶೇಷ ಉಡುಗೊರೆ
ಬಾಲಿವುಡ್ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರು ನಡೆಸಿಕೊಡುವ ಹಿಂದಿ ಅವತರಣಿಕೆಯ ಕೌನ್ ಬನೇಗಾ ಕರೋಡ್ಪತಿ(ಕೆಬಿಸಿ)ಯಲ್ಲಿ ಈ ಬಾರಿ ಇನ್ಪೋಸಿಸ್ ಪ್ರತಿಷ್ಠಾನದ...

ಕೆಬಿಸಿ ಛತ್ರಪತಿ ಶಿವಾಜಿ ಮಹಾರಾಜ್ ವಿವಾದ: ಕ್ಷಮೆಯಾಚಿಸಿದ ಬಿಗ್ ಬಿ
ಕೌನ್ ಬನೇಗಾ ಕರೋಡ್ಪತಿ(ಕೆಬಿಸಿ)ಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಅವರಿಗೆ ಅವಮಾನ ಮಾಡಲಾಗಿದೆ ಎಂಬ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ಹಿರಿಯ ನಟ ಅಮಿತಾಭ್ ಬಚ್ಚನ್ ಅವರು ಶನಿವಾರ ಕ್ಷಮೆಯಾಚಿಸಿದ್ದಾರೆ.

ಚಿತ್ರರಂಗದಲ್ಲಿ 'ಸುವರ್ಣ ವರ್ಷ'ಗಳನ್ನು ಪೂರೈಸಿದ ಅಮಿತಾಬ್ ಬಚ್ಚನ್: ಪುತ್ರ ಅಭಿಷೇಕ್ ರಿಂದ ಹೃದಯಸ್ಪರ್ಶಿ ಸಂದೇಶ
ಬಾಲಿವುಡ್ ಮೆಗಾಸ್ಟಾರ್, ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ಅಮಿತಾಬ್ ಬಚ್ಚನ್ ಚಿತ್ರೋದ್ಯಮಕ್ಕೆ ಪಾದಾರ್ಪಣೆ ಮಾಡಿ 50 ವರ್ಷಗಳನ್ನು ಪೂರೈಸುತ್ತಿದ್ದಾರೆ.

ಆಸ್ಪತ್ರೆಯಿಂದ ಮನೆಗೆ ಬಿಗ್ ಬಿ ಅಮಿತಾಬ್ ಬಚ್ಚನ್
ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ (77) ಶುಕ್ರವಾರ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಾದ ಅಮಿತಾಬ್ ಬಚ್ಚನ್
ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರು ಆರೋಗ್ಯ ತಪಾಸಣೆಗೆ ಮುಂಬೈಯ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದು ಇನ್ನೂ ಆಸ್ಪತ್ರೆಯಲ್ಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ದಸರಾ ವಿಶೇಷ: ಬಿಗ್ ಬಿ ಅಮಿತಾಬ್ ಜತೆ ನವರಾತ್ರಿ ಆಚರಿಸಿದ ಹ್ಯಾಟ್ರಿಕ್ ಹೀರೋ ಶಿವಣ್ಣ!
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಈ ಬಾರಿ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಜತೆ ಸೇರಿ ನವರಾತ್ರಿ ಆಚರಿಸಿದ್ದಾರೆ.

50ನೇ ಐಎಫ್ ಎಫ್ ಐನಲ್ಲಿ ಅಮಿತಾಬ್ ಆಯ್ದ ಚಲನಚಿತ್ರಗಳು ಸೇರಿದಂತೆ 241 ಚಲನಚಿತ್ರಗಳ ಪ್ರದರ್ಶನ
ಭಾರತದ 50ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ 76 ದೇಶಗಳ 200 ಅತ್ಯುತ್ತು ಚಲನಚಿತ್ರಗಳು, 26 ವಿಶಿಷ್ಠ ಚಲನಚಿತ್ರಗಳು ಮತ್ತು ಭಾರತೀಯ ಪನೋರಮಾ ವಿಭಾಗದಲ್ಲಿ 15 ವೈಶಿಷ್ಟ್ಯ ರಹಿತ ಚಲನಚಿತ್ರಗಳನ್ನೊಳಗೊಂಡಂತೆ 241 ಚಲನಚಿತ್ರಗಳು ಪ್ರದರ್ಶನಗೊಳ್ಳಲಿವೆ.

'ಶುಭಾಶಯಗಳಿಗೆ ಪ್ರತಿಕ್ರಿಯೆ ನೀಡಲು ಪದಗಳೇ ಸಿಗುತ್ತಿಲ್ಲ, ನಿಮ್ಮ ಉದಾರತೆಗೆ ನಾನು ವಿನಮ್ರ': ಅಮಿತಾಬ್ ಬಚ್ಚನ್
ಈ ಸಂದರ್ಭದಲ್ಲಿ ಕೃತಜ್ಞತೆ ಹೇಳಲು ನನಗೆ ಪದಗಳೇ ಸಾಲುತ್ತಿಲ್ಲ ಎಂದು 2018ರ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ ನಟ ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಹೇಳಿದ್ದಾರೆ.

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಗೆ ದಾದಾಸಾಹೇಬ್ ಫಾಲ್ಕೆ ಪುರಸ್ಕಾರ!
ಬಾಲಿವುಡ್ ಬಿಗ್ ಬಿ ನಟ ಅಮಿತಾಬ್ ಬಚ್ಚನ್ ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪುರಸ್ಕಾರ ಲಭಿಸಿದೆ.

