Amitabh Bachchan

'ಅಪ್ಪು ಗಂಧದ ಗುಡಿಯಲ್ಲಿ ಅಭಿನಯಸಿಲ್ಲ, ಜೀವಿಸಿ ಹೋಗಿದ್ದಾರೆ, ನಮ್ಮ ನೆನಪಿನಂಗಳದಲ್ಲಿ ಜೀವಂತವಾಗಿರಿಸೋಣ': ಅಮಿತಾಬ್ ಬಚ್ಚನ್
ಕನ್ನಡ ನಾಡು-ನುಡಿ, ಪ್ರಾಕೃತಿಕ ಸೌಂದರ್ಯ, ಪ್ರಾಣಿ ಪಕ್ಷಿಗಳ ಬಗ್ಗೆ ದಿವಂಗತ ನಟ ಪುನೀತ್ ರಾಜ್ ಕುಮಾರ್ ತಮ್ಮ ಕ್ಯಾಮರಾ ಕಣ್ಣುಗಳಲ್ಲಿ ಸೆರೆಹಿಡಿದ 'ಗಂಧದ ಗುಡಿ' ಸಾಕ್ಷ್ಯಚಿತ್ರ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಕನ್ನಡ ನಾಡು- ಗಂಧದ ಬೀಡಿನ ಶ್ರೀಮಂತಿಕೆಯನ್ನು ಅದರಲ್ಲಿ ವರ್ಣಿಸಿದ್ದಾರೆ.

ರಶ್ಮಿಕಾ ಅಭಿನಯದ ಹಿಂದಿ ಚಿತ್ರ 'ಗುಡ್ ಬೈ' ಸಿನಿಮಾ ಟ್ರೈಲರ್
ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಮತ್ತು ರಶ್ಮಿಕಾ ಮಂದಣ್ಣ ಅಭಿನಯದ ಗುಡ್ ಬೈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ವಿಕಾಸ್ ನಿರ್ದೇಶಿಸಿದ್ದಾರೆ.

ಅಮಿತಾಭ್ ಬಚ್ಚನ್ ಜತೆ ಅಭಿನಯ; ಅನುಭವ ಹಂಚಿಕೊಂಡಿಕೊಂಡ ರಶ್ಮಿಕಾ; ಬಿಗ್ ಬಿ ಬಗ್ಗೆ ಹೇಳಿದ್ದೇನು?
ಬಾಲಿವುಡ್ ಗೆ ಪದಾರ್ಪಣೆ ಮಾಡಿರುವ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ ಬಿಗ್ ಬಿ ಜೊತೆ ಅಭಿನಯಿಸಿದ ಅನುಭವ ಹಂಚಿಕೊಂಡಿದ್ದಾರೆ. ಅಮಿತಾಭ್ ಬಚ್ಚನ್, ನೀನಾ ಗುಪ್ತಾ ಮತ್ತು ಪಾವೈಲ್ ಗುಲಾಟಿ ಜೊತೆ ನಟಿಸಿರುವ...

'ಬಿಗ್ ಬಿ' ಅಮಿತಾಬ್ ಬಚ್ಚನ್ ಗೆ ಎರಡನೇ ಬಾರಿಗೆ ಕೊರೋನಾ ಪಾಸಿಟಿವ್
ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರಿಗೆ ಮತ್ತೊಮ್ಮೆ ಕೊರೋನಾ ಪಾಸಿಟಿವ್ ಬಂದಿದೆ. ತಮ್ಮ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರೂ ಪರೀಕ್ಷೆ ಮಾಡಿಸಿಕೊಳ್ಳಿ ಸುರಕ್ಷಿತವಾಗಿರಿ ಎಂದು ಟ್ವಿಟ್ಟರ್ ಮೂಲಕ ಅಮಿತಾಬ್ ಬಚ್ಚನ್ ಮನವಿ ಮಾಡಿಕೊಂಡಿದ್ದಾರೆ.

5 ವರ್ಷದ ಪುಟ್ಟ ಬಾಲಕ ಕೇಳಿದ ಪ್ರಶ್ನೆಗೆ ನಿಬ್ಬೆರಗಾದ ಬಿಗ್ ಬಿ, ಮಗು ಕೇಳಿದ ಪ್ರಶ್ನೆ ಏನು?
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಆಗಾಗ ತಮ್ಮ ಬ್ಲಾಗ್ ನಲ್ಲಿ ಹಲವು ಆಸಕ್ತಿಕರ ಸಂಗತಿಗಳನ್ನು ಹಂಚಿಕೊಳ್ಳುತ್ತಾರೆ. ಅದೇ ರೀತಿ ಇತ್ತೀಚೆಗೆ ತಮ್ಮ ವೈಯಕ್ತಿಕ ಬ್ಲಾಗ್ ನಲ್ಲಿ 5 ವರ್ಷದ ಮಗು ತಮ್ಮ ಜೊತೆ ನಡೆಸಿದ ಸಂಭಾಷಣೆಯ ಕುತೂಹಲಕಾರಿ ಅಂಶವನ್ನು ಹಂಚಿಕೊಂಡಿದ್ದಾರೆ.

'ವಿಕ್ರಾಂತ್ ರೋಣ' ಟ್ರೇಲರ್ ಶೇರ್ ಮಾಡಿದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್!
ಕೆಜಿಎಫ್ ಚಾಪ್ಟರ್ 2 ಯಶಸ್ಸಿನ ನಂತರ ಮತ್ತೊಂದು ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ' ವಿಕ್ರಾಂತ್ ರೋಣ' ಬಿಡುಗಡೆಗೆ ಸಜ್ಜಾಗಿದ್ದು, ನಿರೀಕ್ಷೆ ದುಪ್ಪಟ್ಟಾಗಿದೆ.

'ಬ್ರಹ್ಮಾಸ್ತ್ರ' ಟ್ರೈಲರ್: ಭರವಸೆ ಮೂಡಿಸಿರುವ ಆಲಿಯಾ ಭಟ್-ರಣಬೀರ್ ಕಪೂರ್ ಲವ್ ಸ್ಟೋರಿ
ನಿರ್ದೇಶಕ ಆಯನ್ ಮುಖರ್ಜಿ ಬಹು ನಿರೀಕ್ಷಿತ ಚಿತ್ರ 'ಬ್ರಹ್ಮಾಸ್ತ್ರ ಭಾಗ-1: ಶಿವ'ದ ಟ್ರೈಲರ್. ರಣಬೀರ್ ಕಪೂರ್-ಆಲಿಯಾ ಭಟ್ ನಾಯಕ-ನಾಯಕಿಯಾಗಿ ನಟಿಸಿರುವ ಚಿತ್ರದಲ್ಲಿ ಬಿಗ್ ಬಿ ಅಮಿತಾಬ್ ಬಚ್ಚನ್, ನಾಗಾರ್ಜುನ, ಮೌನಿ ರಾಯ್ ನಟಿಸಿದ್ದಾರೆ.

ಬಿಗ್ ಬಿ ಅಭಿನಯದ ಜುಂಡ್ ಚಿತ್ರದ ಟ್ರೈಲರ್
ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅಭಿನಯದ ಜುಂಡ್ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ನಾಗರಾಜ್ ನಿರ್ದೇಶಿಸಿದ್ದಾರೆ.

ಮಂಗಳೂರು ವಿಚಾರವಾದಿಯಿಂದ ಪತ್ರ: ಕೌನ್ ಬನೇಗಾ ಕರೋಡ್ ಪತಿ ವಿಶೇಷ ಸಂಚಿಕೆ ಹಿಂತೆಗೆದುಕೊಂಡ ಸೋನಿ
ಸೋನಿ ಟಿವಿ ತನ್ನ ಪ್ರಖ್ಯಾತ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದ 'ಮಿಡ್ ಬ್ರೈನ್ ಆಕ್ಟಿವೇಶನ್' ವಿಶೇಷ ಸಂಚಿಕೆಯನ್ನು ಹಿಂಪಡೆದುಕೊಂಡಿದೆ.

