Amitabh Bachchan

ಕೊರೋನಾ ನೆಗೆಟಿವ್ ಬಂದಿಲ್ಲ, ಇನ್ನೂ ಪಾಸಿಟಿವ್ ನಲ್ಲಿಯೇ ಇದ್ದೇನೆ: ಬಿಗ್ ಬಿ ಸ್ಪಷ್ಟನೆ
ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರಿಗೆ ಹೊಸದಾಗಿ ನಡೆಸಲಾದ ಕೊರೋನಾ ಪರೀಕ್ಷೆಯಲ್ಲಿ ನೆಗೆಟಿವ್ ಬಂದಿದೆ ಎಂಬ ಮಾಧ್ಯಮಗಳ ವರದಿಗಳನ್ನು ಅವರು ಖಂಡಿಸಿದ್ದಾರೆ.

ಕೊರೋನಾಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವ ಅಮಿತಾಬ್ ಬಚ್ಚನ್, ಟ್ವೀಟ್ ಮಾಡಿ ಅಭಿಮಾನಿಗಳಿಗೆ ಹೇಳಿದ್ದೇನು?
ಮಹಾಮಾರಿ ಕೊರೋನಾಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್ ನಟ ಅಮಿತಾಬ್ ಬಚ್ಚನ್ ಅವರು ಟ್ವೀಟ್ ಮಾಡಿ ಅಭಿಮಾನಿಗಳಿಗೆ ಸಂದೇಶವೊಂದನ್ನು ನೀಡಿದ್ದಾರೆ.

ಅಮಿತಾಬ್ ಮತ್ತು ಅಭಿಷೇಕ್ ಬಚ್ಚನ್ ಆರೋಗ್ಯ ಸ್ಥಿರವಾಗಿದೆ, ಹೆಚ್ಚಿನ ಚಿಕಿತ್ಸೆ ಅಗತ್ಯವಿಲ್ಲ: ಆಸ್ಪತ್ರೆ ಮೂಲಗಳು
ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ನಟ ಅಭಿಷೇಕ್ ಬಚ್ಚನ್ ಕೊರೋನಾ ಸೋಂಕು ಕಾಣಿಸಿಕೊಂಡು ಮುಂಬೈಯ ನಾನಾವತಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಅಮಿತಾಭ್ ಬಚ್ಚನ್ ಆರೋಗ್ಯವಾಗಿದ್ದಾರೆ, ಸೌಮ್ಯ ಲಕ್ಷಣಗಳು ಕಂಡು ಬಂದಿದೆ: ಆಸ್ಪತ್ರೆಯ ವೈದ್ಯರು
ಕೊರೋನಾ ಸೋಂಕಿಗೊಳಗಾಗಿರುವ ಬಾಲಿವುಡ್ ಸೂಪರ್ ಸ್ಟಾರ್ ಆರೋಗ್ಯ ಸ್ಥಿರವಾಗಿದ್ದು, ಸೌಮ್ಯ ಲಕ್ಷಣಗಳು ಕಂಡು ಬಂದಿವೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.

ಬಿಗ್ ಬಿ ಅಮಿತಾಬ್ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್ ಗೆ ಕೊರೋನಾ ಸೋಂಕು, ಆಸ್ಪತ್ರೆಗೆ ದಾಖಲು
ಬಾಲಿವುಡ್ ನ ಖ್ಯಾತ ಹಿರಿಯ ನಟ ಬಿಗ್ ಬಿ ಅಮಿತಾಬ್ ಬಚ್ಚನ್ ಗೆ ಕೊರೋನಾ ಸೋಂಕು ಒಕ್ಕರಿಸಿದ್ದು, ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಸೋನು ಸೂದ್ ನಂತರ ಉತ್ತರ ಪ್ರದೇಶ ವಲಸಿಗರಿಗಾಗಿ 10 ಬಸ್ ಗಳ ವ್ಯವಸ್ಥೆ ಮಾಡಿದ ಅಮಿತಾಬ್!
ಸೋನು ಸೂದ್ ನಂತರ ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ವಲಸೆ ಕಾರ್ಮಿಕರ ಸಂಕಷ್ಟಕ್ಕೆ ಮಿಡಿದಿದ್ದಾರೆ. ಅವರು ಪ್ರಾಯೋಜಿಸಿರುವ 10 ಬಸ್‍ಗಳು 200 ಕ್ಕೂ ಹೆಚ್ಚು ವಲಸಿಗರನ್ನು ಹೊತ್ತು ಶುಕ್ರವಾರ ಮುಂಬೈನಿಂದ ಉತ್ತರ ಪ್ರದೇಶಕ್ಕೆ ತೆರಳಿವೆ.

ಗುಲಾಬೋ ಸಿತಾಬೋ ಚಿತ್ರದ ಟ್ರೈಲರ್
ಅಮಿತಾಬ್ ಬಚ್ಚನ್ ಮತ್ತು ಆಯುಷ್ಮಾನ್ ಖುರಾನಾ ಅಭಿನಯದ ಗುಲಾಬೋ ಸಿತಾಬೋ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಸೂಜಿತ್ ಸಿರ್ಕಾರ್ ನಿರ್ದೇಶಿಸಿದ್ದಾರೆ.

ಅಣ್ಣಾವ್ರು, ಬಿಗ್'ಬಿ ಬಳಸಿದ ಪಿಸ್ತೂಲ್ ಈಗ ಉಪ್ಪಿ ಕೈಯಲ್ಲಿ
ಗಂಧದ ಗುಡಿಯಲ್ಲಿ ಡಾ. ರಾಜ್ ಕುಮಾರ್, ಶೋಲೇ ಚಿತ್ರದಲ್ಲಿ ಅಮಿತಾಬ್ ಬಚ್ಚನ್ ಹಿಡಿದಿದ್ದ ಪಿಸ್ತೂಲ್ ಇದೀಗ ರಿಯಲ್ ಸ್ಟಾರ್ ಉಪೇಂದ್ರ ಕೈಯಿಗೆ ಬಂದಿದೆ.

ಐಡಿಎಫ್‌ಸಿ ಫಸ್ಟ್ ಬ್ಯಾಂಕ್‍ಗೆ ಅಮಿತಾಬ್ ಬಚ್ಚನ್ ಬ್ರಾಂಡ್ ರಾಯಭಾರಿ
ಖಾಸಗಿ ವಲಯದ ಐಡಿಎಫ್‍ಸಿ ಫರ್ಸ್ಟ್ ಬ್ಯಾಂಕ್ ಇಂದು ಖ್ಯಾತ ನಟ ಅಮಿತಾಬ್ ಬಚ್ಚನ್ ಅವರನ್ನು ಸಂಸ್ಥೆಯ ಮೊದಲ ಬ್ರಾಂಡ್ ರಾಯಭಾರಿಯಾಗಿ ಪ್ರಕಟಿಸಿದೆ.

