Amith sha

ಬೂತ್ ಮಟ್ಟದಲ್ಲಿ ಗೆದ್ದರೆ ಕ್ಷೇತ್ರ ಗೆಲ್ಲಬಹುದು: ಶಿರಾದಲ್ಲಿ ವರ್ಕೌಟ್ ಆಯ್ತು ಅಮಿತ್ ಶಾ ಕಾನ್ಸೆಪ್ಟ್!
ಶಿರಾ ಮತ್ತು ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆದ್ದು ಬೀಗುತ್ತಿದೆ. ಶಿರಾದಲ್ಲಿ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸಿದ್ದ ರಾಜೇಶ್ ಗೌಡ ಕಾಂಗ್ರೆಸ್ ಹಿರಿಯ ನಾಯಕ ಜಯಚಂದ್ರ ಅವರನ್ನು ಸೋಲಿಸಿದ್ದಾರೆ.

ಬಿಜೆಪಿ ನನ್ನ ಜೀವನದಿಂದ ದೂರವಾದರೆ ನಾನು ಬರಿ ಶೂನ್ಯ: ಅಮಿತ್ ಶಾ
ನಾನು ಇಂದು ಏನಾಗಿದ್ದೇನೋ ಅದಕ್ಕೆ ಬಿಜೆಪಿ ಕಾರಣ, ಭಾರತೀಯ ಜನತಾ ಪಕ್ಷಕ್ಕೆ ನಾನು ಯಾವಾಗಲೂ ಋಣಿಯಾಗಿರುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ...

'ಸ್ಮೃತಿ ಸ್ಥಳ'ದತ್ತ ವಾಜಪೇಯಿ ಪಾರ್ಥೀವ ಶರೀರ; ಮೆರವಣಿಗೆ ಜೊತೆ ನಡೆದು ಸಾಗಿದ ಪ್ರಧಾನಿ ಮೋದಿ
ರಾಜ್ ಘಾಟ್ ಬಳಿ ಇರುವ ರಾಷ್ಟ್ರೀಯ ಸ್ಮೃತಿ ಸ್ಥಳದತ್ತ ಹೊರಟ ಮಾಜಿ ಪ್ರಧಾನಿ ವಾಜಪೇಯಿ ಅವರ ಪಾರ್ಥಿವ ಶರೀರ ಮೆರವಣಿಗೆ ವಾಹನದ ಜೊತೆಗೆ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಡೆದು ಸಾಗಿದರು.

ಏಕಕಾಲಿಕ ಚುನಾವಣೆ ಬೆಂಬಲಿಸಿ ಕಾನೂನು ಆಯೋಗಕ್ಕೆ ಬಿಜೆಪಿ ಮುಖ್ಯಸ್ಥ ಅಮಿತ್ ಶಾ ಪತ್ರ
ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಯನ್ನು ಏಕಕಾಲದಲ್ಲಿ ನಡೆಸುವ ಪರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬ್ಯಾಟಿಂಗ್ ನಡೆಸಿದ್ದಾರೆ.

2019 ಲೋಕಸಭಾ ಚುನಾವಣೆ : ಉತ್ತರ ಪ್ರದೇಶದ 74 ಸ್ಥಾನಗಳಲ್ಲಿ ಬಿಜೆಪಿ ಗೆಲುವು -ಅಮಿತ್ ಶಾ
ಬಿಎಸ್ ಪಿ, ಎಸ್ ಪಿ, ಕಾಂಗ್ರೆಸ್ ಮಹಾಮೈತ್ರಿ ಮಾಡಿಕೊಂಡರೂ ಉತ್ತರ ಪ್ರದೇಶದಲ್ಲಿ ಬಿಜೆಪಿ 74 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಲೋಕಸಭಾ ಚುನಾವಣೆ ನಂತರ ಬಿಜೆಪಿ ಮತ್ತಷ್ಟು ಸದೃಢಗೊಳ್ಳಲಿದೆ ಎಂದು ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ

ಎನ್ ಆರ್ ಸಿ ಕರಡು ಬಗ್ಗೆ ರಾಹುಲ್ ಸ್ಪಷ್ಟ ನಿಲುವು ವ್ಯಕ್ತಪಡಿಸಿಲ್ಲ - ಅಮಿತ್ ಶಾ
ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿ- ಎನ್ ಆರ್ ಸಿ ಕರಡು ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸ್ಪಷ್ಟವಾಗಿ ತಮ್ಮ ನಿಲುವು ವ್ಯಕ್ತಪಡಿಸಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಮೋದಿ ಸರ್ಕಾರದ ರೈತ ಯೋಜನೆಗಳನ್ನು ಗುಣಗಾನ ಮಾಡಿದ ಅಮಿತ್ ಶಾ
ಕೃಷಿ ಬಿಕ್ಕಟ್ಟಿನಿಂದ ರೈತರನ್ನು ಪಾರು ಮಾಡಿ ಅವರ ಜೀವನಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿರುವುದಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಬಿಜೆಪಿ- ಪಿಡಿಪಿ ಮೈತ್ರಿ ಮುರಿದ ಬೆನ್ನಲ್ಲೇ ಅಮಿತ್ ಶಾ, ಜಮ್ಮು ಭೇಟಿ
ಬಿಜೆಪಿ ಹಾಗೂ ಪಿಡಿಪಿ ನಡುವಿನ ಮೈತ್ರಿ ಮುರಿದ ಬೆನ್ನಲ್ಲೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಇಂದು ಜಮ್ಮುವಿಗೆ ಭೇಟಿ ನೀಡಿದ್ದಾರೆ.

ಸಮರ್ಥನೆಗಾಗಿ ಸಂಪರ್ಕ ಪ್ರಚಾರ: ಮಾಧುರಿ , ಲತಾ ಮಂಗೇಶ್ಕರ್ ಭೇಟಿ ಮಾಡಿದ ಅಮಿತ್ ಶಾ
ಸಮರ್ಥನೆಗಾಗಿ ಸಂಪರ್ಕ ಪ್ರಚಾರಾಂದೋಲನದ ಭಾಗವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರಿಂದು ಬಾಲಿವುಡ್ ನಟಿ ಮಾಧುರಿ ದೀಕ್ಷಿತ್, ಅವರ ಪತಿ ಡಾ. ಶ್ರೀರಾಮ್ ನೆನೆಯನ್ನು ಭೇಟಿ ಮಾಡಿದ್ದರು. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಪಢ್ನವೀಸ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

