Amith shah

ಅಮಿತ್ ಶಾ ಕೂಡ ರಾಜಿನಾಮೆ ನೀಡಬೇಕು; ಉಮರ್ ಖಾಲಿದ್ ಪೋಸ್ಟರ್ ಪ್ರದರ್ಶಿಸಿದರೆ ತಪ್ಪೇನು; ಇದೇನು ಪಾಕಿಸ್ತಾನವೇ?
2020ರ ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ ಅವರನ್ನು ಐದು ವರ್ಷಗಳಿಂದ ಜೈಲಿನಲ್ಲಿಟ್ಟಿದ್ದೀರಿ, ಸೂಕ್ತ ಚಾರ್ಜ್‌ಶೀಟ್ ಏಕೆ ಹಾಕಿಲ್ಲ? ಇದೇನು ಪಾಕಿಸ್ತಾನವೇ?

News headlines 21-12-2024 | ನೆಲಮಂಗಲದ ಬಳಿ ರಸ್ತೆ ಅಪಘಾತ, 6 ಮಂದಿ ಸ್ಥಳದಲ್ಲೇ ಸಾವು; ಸರ್ಕಾರಕ್ಕೆ ವಂಚನೆ- ರಾಬಿನ್ ಉತ್ತಪ್ಪ ವಿರುದ್ಧ ಬಂಧನ ವಾರೆಂಟ್; ಕೊಹ್ಲಿ ಕಂಪನಿಗೂ ಸಂಕಷ್ಟ, CT Ravi ಬಂಧನಕ್ಕೆ ಗೃಹ ಸಚಿವ ಸಮರ್ಥನೆ

ಬಿಜೆಪಿ ಕೊಟ್ಟ ನೋವನ್ನು ಮರೆತು ಒಂದಾಗಲು ಸಾಧ್ಯವೇ? ಅಮಿತ್ ಶಾ ಭೇಟಿ ವದಂತಿಗೆ ಸಂಜಯ್ ರಾವುತ್ ಪ್ರತಿಕ್ರಿಯೆ
ಬಿಜೆಪಿಯೊಂದಿಗೆ ಕೈಜೋಡಿಸುವುದೆಂದರೆ ಔರಂಗಜೇಬ್ ಮತ್ತು ಅಫ್ಜಲ್ ಖಾನ್ (ಮಧ್ಯಕಾಲೀನ ಮೊಘಲ್ ರಾಜಮನೆತನಗಳು) ಒಟ್ಟಿಗೆ ಸೇರಿದಂತೆ ಎಂದರ್ಥ ಎಂದು ರಾವತ್ ಹೇಳಿದರು.

ಪುನೀತ್ ನಿಧನದಿಂದ ದುಃಖವಾಗಿದೆ: ಕನ್ನಡದಲ್ಲಿ ಅಮಿತ್ ಶಾ ಸಂತಾಪ
ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ನಿಧನದಿಂದ ದುಃಖವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಂಬನಿ ಮಿಡಿದಿದ್ದಾರೆ.

ಗೃಹ ಸಚಿವ ಅಮಿತ್ ಶಾ ಏಮ್ಸ್ ಬಿಟ್ಟು, ಖಾಸಗಿ ಆಸ್ಪತ್ರೆಗೇಕೆ ದಾಖಲಾದರು?: ಶಶಿ ತರೂರ್
ಕೊರೋನಾ ಸೋಂಕಿಗೀಡಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸರ್ಕಾರಿ ಆಸ್ಪತ್ರೆಯನ್ನು ಬಿಟ್ಟು ಖಾಸಗಿ ಆಸ್ಪತ್ರೆಗೇಕೆ ದಾಖಲಾದರು ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಸೋಮವಾರ ಪ್ರಶ್ನಿಸಿದ್ದಾರೆ.

ಭಾರತೀಯ ರಾಜಕಾರಣದ 3 'ಶಾಪಗಳನ್ನು ತೆಗೆದು ಹಾಕಿದ ಮೋದಿ ‘ಕರ್ಮಯೋಧ’: ಅಮಿತ್ ಶಾ
ಪ್ರಧಾನಿ ನರೇಂದ್ರ ಮೋದಿಯವರು ‘ಓಲೈಕೆ’, ಜಾತಿವಾದ ಮತ್ತು ಸ್ವಜನ ಪಕ್ಷಪಾತವೆಂಬ ಭಾರತೀಯ ರಾಜಕಾರಣದ ಮೂರು 'ಶಾಪಗಳನ್ನು' ತೆಗೆದುಹಾಕಿದ್ದಾರೆ ಅವರು ಕರ್ಮಯೋಧ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಇಂದು ಸಂಜೆ ದೆಹಲಿಗೆ, ಖಾತೆ ಹಂಚಿಕೆ ಬಗ್ಗೆ ಅಮಿತ್ ಷಾರೊಂದಿಗೆ ಚರ್ಚೆ: ಬಿ.ಎಸ್.ಯಡಿಯೂರಪ್ಪ
ನೂತನ ಸಚಿವರಿಗೆ ಖಾತೆಗಳ ಹಂಚಿಕೆ ವಿಷಯವಾಗಿ ಇಂದು ಸಂಜೆ ದೆಹಲಿಗೆ ಭೇಟಿ ನೀಡಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರೊಂದಿಗೆ ಬಗ್ಗೆ ಚರ್ಚಿಸಿ ಇತ್ಯರ್ಥ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಇಲ್ಲಿ ತಿಳಿಸಿದ್ದಾರೆ..

ಭಾನುವಾರ ಅಥವಾ ಸೋಮವಾರ ಸಂಪುಟ ವಿಸ್ತರಣೆ: ಸಿ.ಎಂ.ಯಡಿಯೂರಪ್ಪ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ಅಧ್ಯಕ್ಷ ಅಮಿತ್ ಷಾ ಜತೆ ಇಂದು ಮಾತುಕತೆ ನಡೆಸಿ ಅಂತಿಮಗೊಳಿಸಲಾಗುವುದು. ಭಾನುವಾರ ಅಥವಾ ಸೋಮವಾರ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ..

ರಾಜ್ಯದ ಸೋಷಿಯಲ್ ಮೀಡಿಯಾ ಜವಾಬ್ದಾರಿ ಬಿಜೆಪಿ ಕೇಂದ್ರ ನಾಯಕರ ಸುಪರ್ದಿಗೆ!
ಭಾರತೀಯ ಜನತಾ ಪಕ್ಷ ಹೆಚ್ಚು ರಾಷ್ಟ್ರಮಟ್ಟದಲ್ಲೇ ಕೇಂದ್ರೀಕೃತವಾಗುತ್ತಿದೆ ಎಂಬ ಆರೋಪಗಳ ಮಧ್ಯೆಯೇ ರಾಜ್ಯಗಳ ಸಾಮಾಜಿಕ ಮಾಧ್ಯಮಗಳ ಹೊಣೆಗಾರಿಕೆಯನ್ನು ...

