Amith shah

ಹಿಮಾಚಲ ಪ್ರದೇಶ: ಚುನಾವಣೆ ಗೆಲುವಿನ ಬಳಿಕ ಹೊಸ ಸಿಎಂ ಆಯ್ಕೆಗಾಗಿ ಬಿಜೆಪಿ ಸರ್ಕಸ್ ಆರಂಭ!
ಕಾಂಗ್ರೆಸ್ ಪಕ್ಷದ ವಶದಲ್ಲಿದ್ದ ಹಿಮಾಚಲ ಪ್ರದೇಶವನ್ನು ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಜೋಡಿ ಚುನಾವಣೆ ಗೆಲುವಿನ ಮೂಲಕ ಕಸಿದಿದ್ದಾರೆಯಾದರೂ, ಇದೀಗ ಹೊಸ ಸಿಎಂಗಾಗಿ ಬಿಜೆಪಿಯಲ್ಲಿ ಆಂತರಿಕ ಸರ್ಕಸ್ ಆರಂಭವಾಗಿದೆ.

ಹಿಮಾಚಲ ಪ್ರದೇಶ ನೂತನ ಸಿಎಂ ಆಗಿ ಜೈರಾಮ್ ಠಾಕೂರ್ ಆಯ್ಕೆ ಸಾಧ್ಯತೆ!
ತೀವ್ರ ಕುತೂಹಲ ಕೆರಳಿಸಿರುವ ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಬಿಜೆಪಿಯ ಅಧಿಕೃತ ಸಿಎಂ ಅಭ್ಯರ್ಥಿ ಪಿಕೆ ಧುಮಾಲ್ ಚುನಾವಣೆಯಲ್ಲಿ ಸೋಲುಕಾಣುತ್ತಿದ್ದಂತೆಯೇ ಬಿಜೆಪಿಯ ಇತರೆ ಪ್ರಭಾವಿ ಶಾಸಕರಿಗೆ ಅದೃಷ್ಟ ಖುಲಾಯಿಸಿದಂತಿದೆ.

ಹಿಂದೂ ಎಂದು ಹೇಳಿಕೊಳ್ಳುವ ಅಮಿತ್ ಶಾ ಮೂಲತಃ ಜೈನ್: ರಾಹುಲ್ ಗಾಂಧಿ
ತಮ್ಮ ವಿರುದ್ಧ ದ ಹಿಂದೂಯೇತರ ವಿವಾದಕ್ಕೆ ಸಂಬಂಧಿಸಿದಂತೆ ಮೌನ ಮುರಿದಿರುವ ಎಐಎಸಿಸಿ ಉುಪಾಧ್ಯಕ್ಷ ರಾಹುಲ್ ಗಾಂಧಿ ಬಿಜೆಪಿ ಮುಖಂಡರಿಗೆ ತಿರುಗೇಟು ನೀಡಿದ್ದು, ಅಮಿತ್ ಶಾ ತಮ್ಮನ್ನು ತಾವು ಹಿಂದೂ ಎಂದು ಬಿಂಬಿಸಿಕೊಳ್ಳುತ್ತಾರೆ ಅವರು ಜೈನ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ಹೇಳಿದ್ದಾರೆ.

ಭಾನುವಾರ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ!
ಮಹತ್ವದ ಬೆಳವಣಿಗೆಯಲ್ಲಿ ಕಳೆದ ಸಾಕಷ್ಟು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಕೇಂದ್ರ ಸಚಿವ ಸಂಪುಟ ವಿಸ್ತರಣೆ ವಿಚಾರ ಇದೀಗ ದಿಢೀರ್ ಚುರುಕು ಪಡೆದುಕೊಂಡಿದ್ದು, ಇದೇ ಭಾನುವಾರ ಕೇಂದ್ರ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಹೇಳಲಾಗುತ್ತಿದೆ.

ರಾಜ್ಯ ಬಿಜೆಪಿ ಬಿಕ್ಕಟ್ಟು: ಉಭಯ ಬಣಗಳಿಗೂ ಕಠಿಣ ಸಂದೇಶ ಸಾಧ್ಯತೆ
ರಾಜ್ಯ ಬಿಜೆಪಿಯಲ್ಲಿ ಉದ್ಭವವಾಗಿರುವ ಬಿಕ್ಕಟ್ಟು ಶಮನಕ್ಕೆ ಸಂಬಂಧ ರಾಜ್ಯ ಉಸ್ತುವಾರಿ ಮುರಳಿಧರ ರಾವ್ ವರಿಷ್ಠರಿಗೆ ವರದಿ ನೀಡಿದ್ದಾರೆ. ಶೀಘ್ರವೇ ಸಮಸ್ಯೆ ...

ಬಿಜೆಪಿ ಭಿನ್ನಮತ: ಮುರಳಿಧರ ರಾವ್ ವರದಿಯಲ್ಲಿ ಯಡಿಯೂರಪ್ಪ, ಶೋಭಾ ವಿರುದ್ಧವೂ ದೂರು
ಬಿಜೆಪಿಯಲ್ಲಿ ಮೂಡಿರುವ ಭಿನ್ನಮತದ ಬಿರುಕಿಗೆ ಒಗ್ಗಟ್ಟಿನ ತೇಪೆ ಹಾಕುವ ಪ್ರಯತ್ನವಾಗಿ ಪಕ್ಷದ ರಾಜ್ಯ ಘಟಕದಲ್ಲಿನ ಸಂಪೂರ್ಣ ಬೆಳವಣಿಗೆಗಳ ಮಾಹಿತಿ ಹೊತ್ತು ..

ಅತ್ಯಂತ ಭ್ರಷ್ಟ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯಿರಿ: ಅಮಿತ್ ಷಾ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭ್ರಷ್ಟ ಸರ್ಕಾರವನ್ನು ಕಿತ್ತೊಗೆಯಲು ಅಂತಿಮ ನಗಾರಿ ಭಾರಿಸಿದ್ದೇವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.

ಮೋದಿ ಸರ್ಕಾರದಿಂದ ಅಭಿವೃದ್ಧಿಗಾಗಿ ಹೊಸ ಮಾನದಂಡ: ಅಮಿತ್ ಶಾ
ನರೇಂದ್ರ ಮೋದಿ ಸರ್ಕಾರದ ಎರಡನೇ ವಾರ್ಷಿಕೋತ್ಸವ ಕುರಿತು ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ...

5 ರಾಜ್ಯಗಳಿಗೆ ನೂತನ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ
ವಿವಿಧ ರಾಜ್ಯಗಳ ವಿಧಾನಸಭೆ ಪ್ರಗತಿಯಲ್ಲಿರುವ ಸಮಯದಲ್ಲೇ ಬಿಜೆಪಿ ಪಕ್ಷ ಐದು ರಾಜ್ಯಗಳ ರಾಜ್ಯಾಧ್ಯಕ್ಷರನ್ನು ನೇಮಿಸಿ ಅಮಿತ್ ಶಾ ನೇತೃತ್ವದ ಬಿಜೆಪಿ ಪಕ್ಷ ಪ್ರಕಟಣೆ ಹೊರಡಿಸಿದೆ...

