Amitsha

ಅಂಬೇಡ್ಕರ್ ಕುರಿತ ಹೇಳಿಕೆ: ಇಂಡಿಯಾ ಬಣ ಆಕ್ರೋಶದ ನಡುವೆ ಅಮಿತ್ ಶಾ ಭೇಟಿಯಾದ ಸಿಎಂ ಒಮರ್ ಅಬ್ದುಲ್ಲಾ!
ಈ ಹಿಂದೆ ಅಧಿಕಾರ ವಹಿಸಿಕೊಂಡ ನಂತರ ಅಕ್ಟೋಬರ್ 16 ರಂದು ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿದ್ದ ಒಮರ್ ಅಬ್ದುಲ್ಲಾ ಅಕ್ಟೋಬರ್ 23 ರಂದು ಶಾ ಅವರನ್ನು ಭೇಟಿಯಾಗಿದ್ದರು.

ಅಧಿಕಾರದಲ್ಲಿ ಉಳಿಯಲು ಸಂವಿಧಾನಕ್ಕೆ ತಿದ್ದುಪಡಿ: ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ
ರಾಜ್ಯಸಭೆಯಲ್ಲಿ ಸಂವಿಧಾನ ಅಂಗೀಕಾರಗೊಂಡು 75 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಅಮಿತ್ ಶಾ, ಕಾಂಗ್ರೆಸ್ ಮೀಸಲಾತಿ ವಿರೋಧಿಯಾಗಿದ್ದು, ಹಿಂದುಳಿದ ವರ್ಗಗಳ ಅನುಕೂಲಕ್ಕಾಗಿ ಯಾವುದೇ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು.

ಇಂದಿರಾ ಗಾಂಧಿ ಮರಳಿ ಬಂದರೂ ಆರ್ಟಿಕಲ್ 370 ಮರುಸ್ಥಾಪನೆ ಆಗಲ್ಲ: ಅಮಿತ್ ಶಾ
ತಮ್ಮ ನಾಲ್ಕನೇ ಪೀಳಿಗೆ ಬಂದರೂ ಮುಸ್ಲಿಮರಿಗೆ ಮೀಸಲಾತಿ ಸಿಗುವುದಿಲ್ಲ ಎಂಬುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೆನಪಿಟ್ಟುಕೊಳ್ಳಬೇಕು.

ಮಹಾರಾಷ್ಟ್ರ ಚುನಾವಣೆ ನಂತರ ಮಹಾಯುತಿ ಮುಖ್ಯಮಂತ್ರಿ ಅಭ್ಯರ್ಥಿ ನಿರ್ಧಾರ: ಅಮಿತ್ ಶಾ
ಉದ್ಧವ್ ಠಾಕ್ರೆ ಏಕನಾಥ್ ಶಿಂಧೆಗಿಂತ ತಮ್ಮ ಮಗನಿಗೆ ಆದ್ಯತೆ ನೀಡಿದ್ದರಿಂದ ಶಿವಸೇನೆ ವಿಭಜನೆಯಾಯಿತು ಮತ್ತು ಶರದ್ ಪವಾರ್ ಅಜಿತ್ ಪವಾರ್‌ಗಿಂತ ತಮ್ಮ ಮಗಳಿಗೆ ಆದ್ಯತೆ ನೀಡಿದ್ದರಿಂದ ಎನ್ ಸಿಪಿ ವಿಭಜನೆಯಾಯಿತು.

ಜಾರ್ಖಂಡ್‌ನಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಅವಕಾಶ ನೀಡಲ್ಲ: ಸಿಎಂ ಹೇಮಂತ್ ಸೊರೆನ್
ವಿಷ ಉಗುಳುವ ಬಿಜೆಪಿಯವರಿಗೆ ಆದಿವಾಸಿಗಳು, ಸ್ಥಳೀಯರು, ದಲಿತರು ಅಥವಾ ಹಿಂದುಳಿದ ಸಮುದಾಯಗಳ ಬಗ್ಗೆ ಕಾಳಜಿ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಭಾರತ-ಚೀನಾ ಗಡಿ ವಿವಾದ: ಪ್ರಧಾನಿ ಮೋದಿ, ಅಮಿತ್ ಶಾ, ಸುಳ್ಳು ಹೇಳಿಕೆ; ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಕಿಡಿ
2020 ಏಪ್ರಿಲ್ ನಿಂದ ಚೀನಾ 4,046 ಚದರ ಕಿಲೋ ಮೀಟರ್ ವಿವಾದಿತ ಲಾಡಾಖ್ ಪ್ರದೇಶವನ್ನು ವಶಕ್ಕೆ ಪಡೆದಿದೆ.

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದನೆ ಮತ್ತೆ ಮೇಲೇಳದಂತೆ ಮಟ್ಟ; ಪುನಃ ಆರಂಭಿಸುವ ಧೈರ್ಯ ಯಾರಿಗೂ ಇಲ್ಲ: ಅಮಿತ್ ಶಾ
ಇದು ಎರಡು ಶಕ್ತಿಗಳ ನಡುವಿನ ಚುನಾವಣೆಯಾಗಿದೆ. ಒಂದು ಕಡೆ ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಮತ್ತು ಇನ್ನೊಂದು ಕಡೆ ಬಿಜೆಪಿ ಇದೆ. ಎನ್‌ಸಿ-ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 370 ನೇ ವಿಧಿಯನ್ನು ಮರುಸ್ಥಾಪಿಸುತ್ತೇವೆ ಎಂದು ಹೇಳುತ್ತಿವೆ.

ಜಾರ್ಖಂಡ್ ಮಾಜಿ CM ಚಂಪೈ ಸೊರೇನ್ ಆಗಸ್ಟ್ 30 ರಂದು ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆ
ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಮತ್ತು ನಮ್ಮ ದೇಶದ ಪ್ರತಿಷ್ಠಿತ ಆದಿವಾಸಿ ನಾಯಕ, ಚಂಪೈ ಸೊರೇನ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗಿನ ಮಾತುಕತೆ ನಂತರ ಬಿಜೆಪಿ ಸೇರ್ಪಡೆ ದಿನಾಂಕ ಘೋಷಣೆ.

RSS ಈಗ ಅಪ್ರಸ್ತುತ, ಮಾತನಾಡಿ ಏನು ಪ್ರಯೋಜನ: ಕಾಂಗ್ರೆಸ್
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅಪ್ರಸ್ತುತವಾಗಿದೆ ಎಂದು ಬುಧವಾರ ಕಾಂಗ್ರೆಸ್ ಹೇಳಿದೆ. ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಸಮಾಜಕ್ಕೆ ಸಂಘ ಅಥವಾ ಅದರ ಮುಖ್ಯಸ್ಥ ಮೋಹನ್ ಭಾಗವತ್ ಅಗತ್ಯವಿಲ್ಲ, ಏಕೆಂದರೆ ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳಬಲ್ಲರು ಎಂದಿದೆ.

