ammunition

ಮಣಿಪುರ: ತೌಬಲ್‌ನಲ್ಲಿ 8 UNLF (P) ಕೇಡರ್ ಗಳ ಬಂಧನ: ಶಸ್ತ್ರಾಸ್ತ್ರ, ಮದ್ದುಗುಂಡುಗಳ ವಶ
ದೇಶ

ಮಣಿಪುರ: ತೌಬಲ್‌ನಲ್ಲಿ 8 UNLF (P) ಕೇಡರ್ ಗಳ ಬಂಧನ: ಶಸ್ತ್ರಾಸ್ತ್ರ, ಮದ್ದುಗುಂಡುಗಳ ವಶ

ತೌಬಲ್ ಜಿಲ್ಲೆಯಲ್ಲಿ ಜನರಿಗೆ ಬೆದರಿಕೆ ಹಾಕಿದ್ದಕ್ಕಾಗಿ ಮತ್ತು ಭೂಮಿ ಗುರುತಿಸುವ ಪ್ರಕ್ರಿಯೆಯನ್ನು ತಡೆದಿದ್ದಕ್ಕಾಗಿ ಯುಎನ್‌ಎಲ್‌ಎಫ್ (ಪಿ) ಸದಸ್ಯರನ್ನು ನಿನ್ನೆ ಬಂಧಿಸಲಾಗಿದೆ.

ಮುಂಬೈ ಎಟಿಎಸ್ ನಿಂದ 6 ಮಂದಿಯ ಬಂಧನ, ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ
ದೇಶ

ಮುಂಬೈ ಎಟಿಎಸ್ ನಿಂದ 6 ಮಂದಿಯ ಬಂಧನ, ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ

ಮುಂಬೈ ನ ಭಯೋತ್ಪಾದನೆ ನಿಗ್ರಹ ದಳ 6 ಮಂದಿಯನ್ನು ಬಂಧಿಸಿದ್ದು,  ಬಂಧಿತರಿಂದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

ಜಮ್ಮು-ಕಾಶ್ಮೀರ: ರಸ್ತೆ ನಿರ್ಮಾಣದ ವೇಳೆ 6 ಗ್ರೆನೇಡ್, ಮದ್ದುಗುಂಡುಗಳು ಪತ್ತೆ
ದೇಶ

ಜಮ್ಮು-ಕಾಶ್ಮೀರ: ರಸ್ತೆ ನಿರ್ಮಾಣದ ವೇಳೆ 6 ಗ್ರೆನೇಡ್, ಮದ್ದುಗುಂಡುಗಳು ಪತ್ತೆ

ಜಮ್ಮು-ಕಾಶ್ಮೀರದ ರಜೌರಿಯಲ್ಲಿ ರಸ್ತೆ ನಿರ್ಮಾಣದ ವೇಳೆ 6 ಹ್ಯಾಂಡ್ ಗ್ರೆನೇಡ್ ಗಳನ್ನು ವಶಕ್ಕೆ ಪಡೆದಿದ್ದು 127 ರೌಂಡ್ ಗಳ ಸಾಮಾನ್ಯ ಬಳಕೆಯ ಮಷಿನ್ ಗನ್ ಗಳನ್ನು ವಶಕ್ಕೆ ಪಡೆಯಲಾಗಿದೆ.

ದೆಹಲಿ: ಬೃಹತ್ ಶಸ್ತ್ರಾಸ್ತ್ರ ಕಳ್ಳ ಸಾಗಣೆ ಜಾಲ ಪತ್ತೆ, 2 ಸಾವಿರ ಜೀವಂತ ಗುಂಡು ಸಮೇತ 6 ಮಂದಿ ಬಂಧನ
ದೇಶ

ದೆಹಲಿ: ಬೃಹತ್ ಶಸ್ತ್ರಾಸ್ತ್ರ ಕಳ್ಳ ಸಾಗಣೆ ಜಾಲ ಪತ್ತೆ, 2 ಸಾವಿರ ಜೀವಂತ ಗುಂಡು ಸಮೇತ 6 ಮಂದಿ ಬಂಧನ

ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ದೆಹಲಿಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಬೃಹತ್ ಕಳ್ಳಸಾಗಣೆ ಜಾಲವನ್ನು ದೆಹಲಿ ಪೊಲೀಸರು ಬೇಧಿಸಿದ್ದು, ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಆರು ಜನರನ್ನು ಬಂಧಿಸಿದ್ದಾರೆ.

ಜಾರ್ಖಾಂಡ್: 5 ನಕ್ಸಲರ ಬಂಧನ, ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳು ವಶಕ್ಕೆ
ದೇಶ

ಜಾರ್ಖಾಂಡ್: 5 ನಕ್ಸಲರ ಬಂಧನ, ಭಾರೀ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳು ವಶಕ್ಕೆ

ಜಾರ್ಖಾಂಡ್'ನ ಗುಮ್ಲಾ ಜಿಲ್ಲೆಯಲ್ಲಿ ಐವರು ನಕ್ಸಲರನ್ನು ಬಂಧನಕ್ಕೊಳಪಡಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಜಮ್ಮು-ಕಾಶ್ಮೀರ: ಉಗ್ರರ ಅಡಗು ತಾಣಗಳ ಮೇಲೆ ಸೇನೆ ದಾಳಿ, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ವಶಕ್ಕೆ
ದೇಶ

ಜಮ್ಮು-ಕಾಶ್ಮೀರ: ಉಗ್ರರ ಅಡಗು ತಾಣಗಳ ಮೇಲೆ ಸೇನೆ ದಾಳಿ, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ವಶಕ್ಕೆ

ಜಮ್ಮು ಮತ್ತು ಕಾಶ್ಮೀರದ ನರ್ವಾಲ್ ಜಿಲ್ಲೆಯಲ್ಲಿದ್ದ ಉಗ್ರರ ಅಡಗುತಾಣಗಳ ಮೇಲೆ ಭದ್ರತಾಪಡೆಗಳು ದಾಳಿ ನಡೆಸಿದ್ದು, ದಾಳಿಯಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. 

ಬದ್ಗಾಮ್ ನಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶ, ನಾಲ್ವರ ಬಂಧನ
ದೇಶ

ಬದ್ಗಾಮ್ ನಲ್ಲಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡು ವಶ, ನಾಲ್ವರ ಬಂಧನ

ಮಧ್ಯ ಕಾಶ್ಮೀರ ಜಿಲ್ಲೆಯಾದ ಬದ್ಗಾಮ್ನಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ನಾಲ್ವರನ್ನು ಮಂಗಳವಾರ ಬಂಧಿಸಲಾಗಿದೆ.

ಬಾರಾಮುಲ್ಲಾದಲ್ಲಿ ಉಗ್ರರ ಅಡಗುತಾಣ ಪತ್ತೆ: ಶಸ್ತ್ರಾಸ್ತ್ರ,ಮದ್ದು ಗುಂಡು ವಶ
ದೇಶ

ಬಾರಾಮುಲ್ಲಾದಲ್ಲಿ ಉಗ್ರರ ಅಡಗುತಾಣ ಪತ್ತೆ: ಶಸ್ತ್ರಾಸ್ತ್ರ,ಮದ್ದು ಗುಂಡು ವಶ

ಉತ್ತರ ಕಾಶ್ಮೀರ ಜಿಲ್ಲೆಯಾದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳು ಉಗ್ರರ  ಅಡಗುತಾಣ ಪತ್ತೆ ಮಾಡಿ, ಸ್ಥಳದಿಂದ ಗ್ರೆನೇಡ್, ಪಿಸ್ತೂಲ್, ಸ್ಫೋಟಕ ವಸ್ತುಗಳು ಮತ್ತು  ಪಾಕ್ ಕರೆನ್ಸಿ ಸೇರಿದಂತೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಂಡಿವೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ಶುಕ್ರವಾರ ತಿಳಿಸಿದ್ದಾರೆ.

ಚೀನಾ ಜೊತೆಗಿನ ಗಡಿ ಸಂಘರ್ಷದ ನಡುವೆಯೇ ರಕ್ಷಣಾ ಪಡೆಗಳಿಗೆ ಶಸ್ತ್ರಾಸ್ತ್ರ, ಯುದ್ಧೋಪಕರಣಗಳ ಖರೀದಿಗೆ ಆರ್ಥಿಕ ಅಧಿಕಾರ
ದೇಶ

ಚೀನಾ ಜೊತೆಗಿನ ಗಡಿ ಸಂಘರ್ಷದ ನಡುವೆಯೇ ರಕ್ಷಣಾ ಪಡೆಗಳಿಗೆ ಶಸ್ತ್ರಾಸ್ತ್ರ, ಯುದ್ಧೋಪಕರಣಗಳ ಖರೀದಿಗೆ ಆರ್ಥಿಕ ಅಧಿಕಾರ

ಚೀನಾ ಜೊತೆಗಿನ ಗಡಿ ಸಂಘರ್ಷದ ಬೆನ್ನಲ್ಲೇ ರಕ್ಷಣಾ ಪಡೆಗಳಿಗೆ ಶಸ್ತ್ರಾಸ್ತ್ರ, ಯುದ್ಧೋಪಕರಣಗಳ ಖರೀದಿಗಾಗಿ ಆರ್ಥಿಕ ಅಧಿಕಾರ ನೀಡಲಾಗಿದೆ.