ದೇಶಜಾರ್ಖಂಡ್: ನಕ್ಸಲರ ಅಡಗು ತಾಣಗಳ ಮೇಲೆ ದಾಳಿ, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ವಶಕ್ಕೆ
ಜಾರ್ಖಂಡ್ ರಾಜ್ಯದ ಲೊಹಾರ್ಡಾಗಾ ಜಿಲ್ಲೆಯಲ್ಲಿದ್ದ ನಕ್ಸಲರ ಅಡಗು ತಾಣಗಳ ಮೇಲೆ ಸೇನಾ ಪಡೆ ದಾಳಿ ನಡೆಸಿದ್ದು, ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ಗುರುವಾರ ತಿಳಿದುಬಂದಿದೆ...