Amnesty International India

ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ "ದೇಶದ್ರೋಹ ಪ್ರಕರಣ"
ಜೆಎನ್ ಯು ಮಾದರಿಯಲ್ಲೇ ಕಾಶ್ಮೀರ ಕುರಿತು ಚರ್ಚೆ ನಡೆಸಿ ಭಾರತೀಯ ಸೇನೆ ವಿರುದ್ಧ ಘೋಷಣೆ ಕೂಗಿದ್ದ ಆರೋಪ ಸಂಬಂಧ ಬೆಂಗಳೂರಿನ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ "ದೇಶದ್ರೋಹ ಪ್ರಕರಣ" ದಾಖಲು ಮಾಡಿಕೊಳ್ಳಲಾಗಿದೆ.

ನಿರ್ಭಯಾ ಹಂತಕರಿಗೆ ಗಲ್ಲು: ಭಾರತದ ಮಾನವ ಹಕ್ಕು ಹೋರಾಟ ಚರಿತ್ರೆ ಮೇಲೆ ಅಳಿಸಲಾಗದ ಕಲೆ ಎಂದ ಅಮ್ನೆಸ್ಟಿ ಇಂಡಿಯಾ
ನಿರ್ಭಯಾ ಹಂತಕರನ್ನು ಗಲ್ಲಿಗೇರಿಸಿದ ಕ್ರಮ ಭಾರತದ ಮಾನವ ಹಕ್ಕು ಹೋರಾಟದ ಮೇಲೆ ಅಳಿಸಲಾಗದ ಕಲೆಯನ್ನುಂಟು ಮಾಡಿದೆ ಎಂದು ಅಮ್ನೆಸ್ಟಿ ಇಂಡಿಯಾ ಸಂಸ್ಥೆ ಅಭಿಪ್ರಾಯಪಟ್ಟಿದೆ.

ಆಮ್ನೆಸ್ಟಿ ವಿರುದ್ಧ ತೀವ್ರಗೊಂಡ ಎಬಿವಿಪಿ ಪ್ರತಿಭಟನೆ: ಲಾಠಿಚಾರ್ಜ್ ವೇಳೆ 6 ಗಾಯ
ದೇಶ ವಿರೋಧಿ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ವಿರುದ್ಧದ ಎಬಿವಿಬಿ ಪ್ರತಿಭಟನೆ ತೀವ್ರಗೊಂಡಿದ್ದು, ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ...

ಸೇನೆ ವಿರೋಧಿ ಘೋಷಣೆ; ಅಮ್ನೆಸ್ಟಿ ಕಚೇರಿಗೆ ಎಬಿವಿಪಿ ಮುತ್ತಿಗೆ, ಪೊಲೀಸರಿಂದ ಲಾಠಿ ಪ್ರಹಾರ
ಬೆಂಗಳೂರಿನ ಇಂದಿರಾನಗರದಲ್ಲಿರುವ ಸಂಸ್ಥೆಯ ಕಚೇರಿಗೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ನಡೆದ ಲಾಠಿ ಚಾರ್ಜ್ ವೇಳೆ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಅಮ್ನೆಸ್ಟಿ ಮೇಲೆ ನಿಷೇಧ ಹೇರುವಂತೆ ಎಬಿವಿಪಿ ಆಗ್ರಹ
ದೇಶ ವಿರೋಧಿ ಘೋಷಣೆ ಕೂಗಿ ಸಾಕಷ್ಟು ವಿರೋಧಕ್ಕೆ ಕಾರಣವಾಗಿರುವ ಆಮ್ನೆಸ್ಟಿ ಇಂಟರನ್ಯಾಷನಲ್ ಇಂಡಿಯಾದ ಮೇಲೆ ನಿಷೇಧ ಹೇರುವಂತೆ ಆಗ್ರಹಿಸಿ ಅಖಿಲ ಭಾರತೀಯ...

ದೇಶವಿರೋಧಿ ಘೋಷಣೆ ಪ್ರಕರಣ: ತನಿಖೆಗೆ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆಯಿಂದ ಅಸಹಕಾರ!
ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದ್ದರೂ, ಸಂಸ್ಥೆ ಪೋಲೀಸರ ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಸೇನೆ ವಿರೋಧಿ ಘೋಷಣೆ; 3ನೇ ದಿನಕ್ಕೆ ಕಾಲಿಟ್ಟ ಎಬಿವಿಪಿ ಪ್ರತಿಭಟನೆ, ಅಸಹಕಾರ ಚಳವಳಿ ಆರಂಭ
ಅಮ್ನೆಸ್ಟಿ ಇಂಟರ್ ನ್ಯಾಷನಲ್ ಇಂಡಿಯಾ ಸಂಸ್ಥೆ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆ ನಡೆಸುತ್ತಿರುವ ಪ್ರತಿಭಟನೆ ಸತತ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಕಾರ್ಯಕರ್ತರು ಅಸಹಾಕಾರ ಚಳುವಳಿ ಆರಂಭಿಸಿದ್ದಾರೆ.

ಸೇನೆ ವಿರುದ್ಧ ಘೋಷಣೆ: ರಾಜಭವನಕ್ಕೆ ಮುತ್ತಿಗೆ ಹಾಕಿದ ಎಬಿವಿಪಿ, ತಪ್ಪಿತಸ್ಥರ ಬಂಧನಕ್ಕೆ ಆಗ್ರಹ
ಅಮ್ನೆಸ್ಟಿ ಇಂಡಿಯಾ ಮತ್ತು ದಿ ಯುನೈಟೆಡ್ ಥಿಯಾಲಜಿಕಲ್ ಕಾಲೇಜ್ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆಯ ಕಾರ್ಯಕರ್ತರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದ್ದು, ನೂರಾರು ಕಾರ್ಯಕರ್ತರು ರಾಜಭವನಕ್ಕೆ ಮುತ್ತಿಗೆ ಹಾಕಿದ್ದಾರೆ.

