Amol Palekar

ಭಾರತ್ ಜೋಡೋ ಯಾತ್ರೆ: ರಾಹುಲ್ 'ಪಪ್ಪು' ಅಲ್ಲ ಎಂಬುದು ಜನರಿಗೆ ಮನವರಿಕೆ- ಸಂಧ್ಯಾ ಗೋಖಲೆ
ದೇಶ

ಭಾರತ್ ಜೋಡೋ ಯಾತ್ರೆ: ರಾಹುಲ್ 'ಪಪ್ಪು' ಅಲ್ಲ ಎಂಬುದು ಜನರಿಗೆ ಮನವರಿಕೆ- ಸಂಧ್ಯಾ ಗೋಖಲೆ

ಭಾರತ್ ಜೋಡೋ ಯಾತ್ರೆಯಿಂದ ರಾಹುಲ್ ಗಾಂಧಿ 'ಪಪ್ಪು' ಇಮೇಜ್ ಸತ್ಯ ಅಲ್ಲ ಎಂಬುದು ಜನರಿಗೆ ಮನವರಿಕೆಯಾಗುತ್ತಿದೆ ಎಂದು ಲೇಖಕಿ-ಚಿತ್ರ ನಿರ್ದೇಶಕಿ ಸಂಧ್ಯಾ ಗೋಖಲೆ  ಹೇಳಿದ್ದಾರೆ.

ಮಹಾರಾಷ್ಟ್ರ: ಭಾರತ್ ಜೋಡೋ ಯಾತ್ರೆಯಲ್ಲಿ ನಟ ಅಮೋಲ್ ಪಾಲೇಕರ್, ಸಂಧ್ಯಾ ಗೋಖಲೆ ಭಾಗಿ
ದೇಶ

ಮಹಾರಾಷ್ಟ್ರ: ಭಾರತ್ ಜೋಡೋ ಯಾತ್ರೆಯಲ್ಲಿ ನಟ ಅಮೋಲ್ ಪಾಲೇಕರ್, ಸಂಧ್ಯಾ ಗೋಖಲೆ ಭಾಗಿ

ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯಲ್ಲಿ ಭಾನುವಾರ ಭಾರತ್ ಜೋಡೋ ಯಾತ್ರೆಯಲ್ಲಿ ಹಿರಿಯ ನಟ ಅಮೋಲ್ ಪಾಲೇಕರ್ ಮತ್ತು ಅವರ ಪತ್ನಿ, ಲೇಖಕಿ-ಚಲನಚಿತ್ರ ನಿರ್ಮಾಪಕಿ ಸಂಧ್ಯಾ ಗೋಖಲೆ ಅವರು ಭಾಗವಹಿಸಿದ್ದರು.

ಕೇಂದ್ರ ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ಅಮೋಲ್ ಪಾಲೇಕರ್ ಭಾಷಣಕ್ಕೆ ಪದೇ ಪದೇ ಅಡ್ಡಿ
ದೇಶ

ಕೇಂದ್ರ ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ಅಮೋಲ್ ಪಾಲೇಕರ್ ಭಾಷಣಕ್ಕೆ ಪದೇ ಪದೇ ಅಡ್ಡಿ

ಸರ್ಕಾರವನ್ನು ಟೀಕಿಸಿದ್ದಕ್ಕಾಗಿ ಹಿರಿಯ ನಟ, ನಿರ್ದೇಶಕ ಅಮೋಲ್ ಪಾಲೇಕರ್ ಭಾಷಣಕ್ಕೆ ರಾಷ್ಟ್ರೀಯ ಆಧುನಿಕ ಕಲಾ ಗ್ಯಾಲರಿಯ ಕೆಲ ಸದಸ್ಯರು ಪದೇ ಪದೇ ಅಡ್ಡಿಪಡಿಸಿರುವ ಘಟನೆ ನಡೆದಿದೆ.

ಆಸ್ಕರ್ ರೇಸ್ ನಲ್ಲಿ ಬಾಹುಬಲಿ..?
ಸಿನಿಮಾ ಸುದ್ದಿ

ಆಸ್ಕರ್ ರೇಸ್ ನಲ್ಲಿ ಬಾಹುಬಲಿ..?

ಭಾರತದ ಅತಿದೊಡ್ಡ ಮೋಷನ್ ಪಿಕ್ಚರ್ ಎಂಬ ಖ್ಯಾತಿಗಳಿಸಿರುವ ಎಸ್ ಎಸ್ ರಾಜಮೌಳಿ ನಿರ್ದೇಶನದ ಬಾಹುಬಲಿ ಚಿತ್ರ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಗೆ ನಾಮನಿರ್ದೇಶನಗೊಳುತ್ತಿದೆಯೇ..?