Amravati

ಮಹಾರಾಷ್ಟ್ರ: ಸೇತುವೆಯಿಂದ ಕೆಳಗೆ ಬಿದ್ದ ಬಸ್, ನಾಲ್ವರು ಸಾವು, 30 ಮಂದಿಗೆ ಗಾಯ
ಪರತವಾಡಿ ಧಾನಿ ಮಾರ್ಗದ ಬಸ್ ಮೇಲ್ಘಾಟ್‌ನ ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಸಮೀಪದ ಸೇತುವೆ ಕೆಳಗೆ ಬಿದ್ದಿದೆ.

ಅಮರಾವತಿಯಲ್ಲಿ ಭೀಕರ ಅಪಘಾತ: ಟೆಂಪೋಗೆ ಟ್ರಕ್ ಡಿಕ್ಕಿ, ನಾಲ್ವರ ದುರ್ಮರಣ
ಮಹಾರಾಷ್ಟ್ರದ ಅಮರಾವತಿಯಲ್ಲಿ ಟೆಂಪೋ-ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಭಾನುವಾರ ನಡೆದಿದೆ.

ಮಹಾರಾಷ್ಟ್ರದ ಅಮರಾವತಿಯಲ್ಲಿ ಅಪ್ಪಾರೆಲ್ ಪಾರ್ಕ್ ನಿರ್ಮಾಣ: ದೇವೇಂದ್ರ ಫಡ್ನವೀಸ್
ರೈತರ ಆತ್ಮಹತ್ಯೆಗೆ ಪ್ರಸಿದ್ಧವಾಗಿರುವ ಮಹಾರಾಷ್ಟ್ರದ ಅಮರಾವತಿಯಲ್ಲಿ ಅಪಾರೆಲ್ ಪಾರ್ಕ್ ನಿರ್ಮಾಣ ಮಾಡಲಾಗುವುದೆಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

