ದೇಶಅಮರಾವತಿ ಹತ್ಯೆ: ಕೋಲ್ಹೆ ಹತ್ಯೆ ಸ್ಥಳಕ್ಕೆ ಎನ್ಐಎ ತಂಡ ಭೇಟಿ; ಪ್ರಮುಖ ಆರೋಪಿ ಇರ್ಫಾನ್ ಖಾನ್ಗಾಗಿ ಶೋಧ
ಅಮಾನತುಗೊಂಡಿರುವ ಬಿಜೆಪಿ ನಾಯಕ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ಹತ್ಯೆ ಮಾಡಲಾಗಿದೆ ಎಂಬ ಶಂಕೆಯಿಂದಾಗಿ ತನಿಖೆಗೆ ಮುಂದಾಗಿರುವ ಎನ್ಐಎ ತಂಡವು ಇಂದು ಪೂರ್ವ ಮಹಾರಾಷ್ಟ್ರದ ಅಮರಾವತಿ ನಗರಕ್ಕೆ ಭೇಟಿ ನೀಡಿದೆ.