ಅಮರಾವತಿ ಮೂಲದ ಔಷಧ ವ್ಯಾಪಾರಿ ಉಮೇಶ್ ಕೋಲ್ಹೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಿಶೇಷ ನ್ಯಾಯಾಲಯಕ್ಕೆ ಶುಕ್ರವಾರ 11 ಮಂದಿ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ.