ರಾಜ್ಯಅಮೃತ್ ಭಾರತ್ ನಿಲ್ದಾಣ ಯೋಜನೆ: ಕೆಆರ್ ಪುರಂ, ವೈಟ್ಫೀಲ್ಡ್ ಸೇರಿದಂತೆ 15 ರೈಲು ನಿಲ್ದಾಣಗಳ ನವೀಕರಣ
ಬೆಂಗಳೂರಿನ ಹೊರವಲಯದಲ್ಲಿರುವ ರೈಲು ನಿಲ್ದಾಣಗಳು ‘ಅಮೃತ್ ಭಾರತ್ ನಿಲ್ದಾಣ ಯೋಜನೆ’ ಅಡಿಯಲ್ಲಿ ಹೊಸ ರೂಪ ಪಡೆಯಲು ಸಿದ್ಧವಾಗಿವೆ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಯೋಗೇಶ್ ಮೋಹನ್ ಹೇಳಿದ್ದಾರೆ.