Amrit Mahotsava

ತಂತ್ರಜ್ಞಾನದಲ್ಲಿ ಭಾರತ ನಂಬರ್ 1 ಆಗಬೇಕು, ಅದನ್ನು ಮಾಡುವುದು ಇಂದಿನ ವಿದ್ಯಾರ್ಥಿಗಳ ಕೈಯಲ್ಲಿದೆ: ಗೃಹ ಸಚಿವ ಅಮಿತ್ ಶಾ
ತಂತ್ರಜ್ಞಾನದಲ್ಲಿ ಭಾರತ ನಂ.1 ಆಗಬೇಕು. ಟೆಕ್ನಾಲಜಿಯಲ್ಲಿ ಭಾರತ ಪ್ರಥಮ ಸ್ಥಾನ ತಲುಪುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ಇದಕ್ಕಾಗಿ ಸಂಕಲ್ಪ ಮಾಡೋಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ನಡೆಯುವ ‘ಅಮೃತ ಮಹೋತ್ಸವ’ ಸಮಾರೋಪ ಸಮಾರಂಭಕ್ಕೆ ಅಮಿತ್ ಶಾಗೆ ಆಹ್ವಾನ
ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಆಶ್ರಯದಲ್ಲಿ ನಡೆಯುತ್ತಿರುವ “ಅಮೃತ ಭಾರತಿಗೆ ಕನ್ನಡದ ಆರತಿ” ಎರಡನೇ ಹಂತದ ಕಾರ್ಯಕ್ರಮ ನಾಳೆಯಿಂದ ಆರಂಭವಾಗಲಿದೆ.

