ದೇಶMaha Kumbh 2025: ಕಾಲ್ತುಳಿತಕ್ಕೆ ಭಕ್ತಾದಿಗಳು ಡೋಂಟ್ ಕೇರ್; 5.71 ಕೋಟಿ ಮಂದಿಯಿಂದ ಅಮೃತ ಸ್ನಾನ!; 20 ಕೋಟಿ ದಾಟಿದ ಒಟ್ಟು ಸಂಖ್ಯೆ!
ಕಾಲ್ತುಳಿತದ ಹಿನ್ನೆಲೆಯಲ್ಲಿ ಸ್ವಲ್ಪ ಸಮಯ ಅಮೃತ ಸ್ನಾನಕ್ಕೆ ತಡೆಯೊಡ್ಡಲಾಗಿತ್ತು. ಆದರೆ ಈಗ ಪವಿತ್ರ ಸ್ನಾನ ಪ್ರಕ್ರಿಯೆ ಮುಂದುವರೆದಿದ್ದು, ಮಧ್ಯಾಹ್ನ 12 ಗಂಟೆ ವರೆಗೂ 4.24 ಕೋಟಿ ಭಕ್ತಾದಿಗಳು ಅಮೃತ ಸ್ನಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ.