ದೇಶರೈತರನ್ನು ಖಲಿಸ್ತಾನಿಗಳು ಎಂದ ಸಚಿವರು ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು: ಸುಖ್ಬೀರ್ ಸಿಂಗ್ ಬಾದಲ್
ಪ್ರತಿಭಟನೆ ನಡೆಸುತ್ತಿರುವ ರೈತರನ್ನು ಖಲಿಸ್ತಾನಿಗಳು ಮತ್ತು ರಾಷ್ಟ್ರ ವಿರೋಧಿ ಎಂದು ಕರೆದ ಎಲ್ಲಾ ಸಚಿವರು ಕೂಡಲೇ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕೆಂದು ಶಿರೋಮಣಿ ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಒತ್ತಾಯಿಸಿದ್ದಾರೆ.