Amritpal

ಬಂಧಿತ ಅಮೃತ್ ಪಾಲ್ ಸಿಂಗ್ ಅಸ್ಸಾಂ ನ ದಿಬ್ರುಘರ್ ಜೈಲಿಗೆ ರವಾನೆ, ರಾಜ್ಯದಲ್ಲಿ ಭದ್ರತೆ ಹೆಚ್ಚಳ
ದೇಶ

ಬಂಧಿತ ಅಮೃತ್ ಪಾಲ್ ಸಿಂಗ್ ಅಸ್ಸಾಂ ನ ದಿಬ್ರುಘರ್ ಜೈಲಿಗೆ ರವಾನೆ, ರಾಜ್ಯದಲ್ಲಿ ಭದ್ರತೆ ಹೆಚ್ಚಳ

ವಾರಿಸ್ ಪಂಜಾಬ್ ದೆ ಮುಖ್ಯಸ್ಥ ಅಮೃತ್ ಪಾಲ್ ಸಿಂಗ್ ನ್ನು ಅಸ್ಸಾಮ್ ನ ದುಬ್ರುಘರ್ ಜೈಲಿಗೆ ಬಿಗಿ ಭದ್ರತೆ ನಡುವೆ ರವಾನಿಸಲಾಗಿದೆ.  

ನಿಮ್ಮಲ್ಲಿ 80,000 ಪೊಲೀಸರಿದ್ದಾರೆ... ಅಮೃತ್ ಪಾಲ್ ಬಿಟ್ಟು ಬೇರೆಲ್ಲರನ್ನು ಬಂಧಿಸಿದ್ದು ಹೇಗೆ?: ಪಂಜಾಬ್ ಸರ್ಕಾರಕ್ಕೆ ಹೈಕೋರ್ಟ್ ತಪರಾಕಿ 
ದೇಶ

ನಿಮ್ಮಲ್ಲಿ 80,000 ಪೊಲೀಸರಿದ್ದಾರೆ... ಅಮೃತ್ ಪಾಲ್ ಬಿಟ್ಟು ಬೇರೆಲ್ಲರನ್ನು ಬಂಧಿಸಿದ್ದು ಹೇಗೆ?: ಪಂಜಾಬ್ ಸರ್ಕಾರಕ್ಕೆ ಹೈಕೋರ್ಟ್ ತಪರಾಕಿ 

ಅಮೃತ್ ಪಾಲ್ ಸಿಂಗ್ ಬಂಧನದ ವಿಚಾರವಾಗಿ ಪಂಜಾಬ್ ಹಾಗೂ ಹರ್ಯಾಣ ಕೋರ್ಟ್ ತರಾಟೆಗೆ ತೆಗೆದುಕೊಂಡಿದ್ದು, ಅಮೃತ್ ಪಾಲ್ ಸಿಂಗ್ ಹೊರತುಪಡಿಸಿ ಎಲ್ಲರೂ ಬಂಧನಕ್ಕೊಳಗಾಗಿರುವುದು ಹೇಗೆ ಎಂದು ಪ್ರಶ್ನಿಸಿದೆ. 

ಅಮೃತ್ ಪಾಲ್ ತಪ್ಪಿಸಿಕೊಳ್ಳಲು ಬಿಡದಂತೆ ನೇಪಾಳಕ್ಕೆ ಭಾರತದ ಮನವಿ
ದೇಶ

ಅಮೃತ್ ಪಾಲ್ ತಪ್ಪಿಸಿಕೊಳ್ಳಲು ಬಿಡದಂತೆ ನೇಪಾಳಕ್ಕೆ ಭಾರತದ ಮನವಿ

ಖಲಿಸ್ತಾನಿ ಬೆಂಬಲಿಗ, ತೀವ್ರಗಾಮಿ ಅಮೃತ್ ಪಾಲ್ ಸಿಂಗ್ ನೇಪಾಳದಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆ ಇದ್ದು, ಆತ ಅಲ್ಲಿಂದ ಬೇರೆ ರಾಷ್ಟ್ರಕ್ಕೆ ಹೋಗದಂತೆ ತಡೆಯಲು ನೇಪಾಳಕ್ಕೆ ಭಾರತ ಮನವಿ ಮಾಡಿದೆ.

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದಕ್ಕೆ ಅಮೃತ್ ಪಾಲ್ ವಿರುದ್ಧ ಮತ್ತೊಂದು ಎಫ್ಐಆರ್ 
ದೇಶ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದಕ್ಕೆ ಅಮೃತ್ ಪಾಲ್ ವಿರುದ್ಧ ಮತ್ತೊಂದು ಎಫ್ಐಆರ್ 

ತೀವ್ರಗಾಮಿ ಧಾರ್ಮಿಕ ಮುಖಂಡ ಅಮೃತ್ ಸಿಂಗ್ ಪಾಲ್ ವಿರುದ್ಧ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದಕ್ಕೆ ಮತ್ತೊಂದು ಎಫ್ಐಆರ್ ಭಾನುವಾರದಂದು ದಾಖಲಾಗಿದೆ.