Amritpal Singh

ಪ್ರತ್ಯೇಕತಾವಾದಿ ಅಮೃತ್‌ಪಾಲ್ ಸಿಂಗ್ ಬಂಧನಕ್ಕೆ ಪಂಜಾಬ್ ಪೊಲೀಸರ ಬೃಹತ್ ಕಾರ್ಯಾಚರಣೆ; 78 ಮಂದಿ ಬೆಂಬಲಿಗರ ಬಂಧನ, ಇಂಟರ್‌ನೆಟ್, SMS ಸೇವೆ ಸ್ಥಗಿತ
ದೇಶ

ಪ್ರತ್ಯೇಕತಾವಾದಿ ಅಮೃತ್‌ಪಾಲ್ ಸಿಂಗ್ ಬಂಧನಕ್ಕೆ ಪಂಜಾಬ್ ಪೊಲೀಸರ ಬೃಹತ್ ಕಾರ್ಯಾಚರಣೆ; 78 ಮಂದಿ ಬೆಂಬಲಿಗರ ಬಂಧನ, ಇಂಟರ್‌ನೆಟ್, SMS ಸೇವೆ ಸ್ಥಗಿತ

ಪಂಜಾಬ್ ರಾಜ್ಯದಲ್ಲಿ ಕೋಮು ಸಂಘರ್ಷ ಹರಡಲು ಯತ್ನಿಸಿದ ಆರೋಪ ಎದುರಿಸುತ್ತಿರುವ ಖಲಿಸ್ತಾನ್ ಪರ ಸಹಾನುಭೂತಿ ಹೊಂದಿರುವ ಸಿಖ್ ಮೂಲಭೂತವಾದಿ ಧರ್ಮ ಪ್ರಚಾರಕ ಅಮೃತ್‌ಪಾಲ್ ಸಿಂಗ್ ವಿರುದ್ಧ ಪಂಜಾಬ್ ಪೊಲೀಸರು ಶನಿವಾರ ಭಾರಿ ಕಾರ್ಯಾಚರಣೆ ನಡೆಸಿದ್ದು, ಬಂಧನಕ್ಕೆ ಬೃಹತ್ ಪ್ರಮಾಣದ ಕಾರ್ಯಾಚರಣೆ ನಡೆಸಿದ್ದಾರೆ.

ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಬಂಧನ; ಪಂಜಾಬ್‌ನಲ್ಲಿ ಇಂಟರ್ನೆಟ್ ಸೇವೆಗಳು ಸ್ಥಗಿತ
ದೇಶ

ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಬಂಧನ; ಪಂಜಾಬ್‌ನಲ್ಲಿ ಇಂಟರ್ನೆಟ್ ಸೇವೆಗಳು ಸ್ಥಗಿತ

ಪಂಜಾಬ್‌ನ ಹಲವು ಭಾಗಗಳಲ್ಲಿ ಶನಿವಾರ ಮಧ್ಯಾಹ್ನ 12 ಗಂಟೆಯವರೆಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಭಾನುವಾರ ತೀವ್ರಗಾಮಿ ಬೋಧಕ ಮತ್ತು ಖಲಿಸ್ತಾನದ ಪರ ಸಹಾನುಭೂತಿ ಹೊಂದಿರುವ ಅಮೃತಪಾಲ್ ಸಿಂಗ್‌ ಬಂಧನದ ವರದಿಗಳ ನಡುವೆ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.