ದೇಶಅಮೃತಸರ ಸ್ಫೋಟ ಪ್ರಕರಣ: ದಾಳಿ ಹಿಂದೆ ಪಾಕ್ ಐಎಸ್ಐ ಸಂಚು, ಓರ್ವನ ಬಂಧನ
ಅಮೃತಸರ ನಿರಂಕಾರಿ ಮಂದಿರದ ಮೇಲೆ ನಡೆದ ಗ್ರೆನೇಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಳಿ ಹಿಂದೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಕೈವಾಡವಿದೆ ಎಂದು ಹೇಳಲಾಗುತ್ತಿದ್ದು, ಪ್ರಕರಣ ಸಂಬಂಧ ಓರ್ವ ವ್ಯಕ್ತಿಯನ್ನು ಬಂಧನಕ್ಕೊಳಪಡಿಸಲಾಗಿದೆ...