ದೇಶಅಮೃತಸರ ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 21ಕ್ಕೆ ಏರಿಕೆ, 10 ಜನರ ಬಂಧನ; ನಾಲ್ವರು ಅಧಿಕಾರಿಗಳ ಅಮಾನತು
ಘಟನೆಗೆ ಸಂಬಂಧಿಸಿದಂತೆ ಉಪ ಪೊಲೀಸ್ ವರಿಷ್ಠಾಧಿಕಾರಿ, ಸ್ಟೇಷನ್ ಹೌಸ್ ಆಫೀಸರ್(SHO), ಮಜಿತಾ ಉಪವಿಭಾಗದ ಅಬಕಾರಿ ಮತ್ತು ತೆರಿಗೆ ಅಧಿಕಾರಿ(ETO) ಮತ್ತು ಅಬಕಾರಿ ಇನ್ಸ್ಪೆಕ್ಟರ್ ಸೇರಿದಂತೆ ನಾಲ್ವರು ಅಧಿಕಾರಿಗಳ ಅಮಾನತುಗೊಳಿಸಲಾಗಿದೆ.