ದೇಶಡ್ರಗ್ಸ್ ಸೇವನೆ: ಅರೆಪ್ರಜ್ಞಾವಸ್ಥೆಯಲ್ಲಿ ನಡುರಸ್ತೆಯಲ್ಲಿ ನಿಂತ ಯುವತಿಯ ವಿಡಿಯೋ ವೈರಲ್, ತನಿಖೆಗೆ ಆದೇಶ
ಡ್ರಗ್ಸ್ ಪ್ರಭಾವಕ್ಕೊಳಗಾದ ಯುವತಿಯೊಬ್ಬಳು ನಡುರಸ್ತೆಯಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ನಿಂತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪಂಜಾಬ್ನ ಅಮೃತಸರದಲ್ಲಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.