Amritsar

ಪಂಜಾಬಿನ ಖ್ಯಾತ LGBTQ ಇನ್‌ಫ್ಲುಯೆನ್ಸರ್ ಮ್ಯಾಡ್ ಸಂಧು ಗುಂಡಿಕ್ಕಿ ಹತ್ಯೆ!
LGBTQ ಸೆಲೆಬ್ರಿಟಿಗಳಲ್ಲಿ ಒಬ್ಬರಾಗಿರುವ ಪಂಜಾಬಿ ಇನ್‌ಫ್ಲುಯೆನ್ಸರ್ ಮತ್ತು ಮೇಕಪ್ ಕಲಾವಿದ ಮ್ಯಾಡ್ ಸಂಧು ಅವರನ್ನು ಶನಿವಾರ (ಅ.3) ಅಮೃತಸರದಲ್ಲಿ ಬೈಕ್‌ನಲ್ಲಿದ್ದ ಇಬ್ಬರು ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

Watch | ಜಂತರ್ ಮಂತರ್ ಪ್ರತಿಭಟನೆಗೆ 2 ಐಎಸ್‌ಐ ಬೆಂಬಲಿತ ಮಾಡ್ಯೂಲ್ ಸಂಪರ್ಕ!

ಅಮೃತಸರ: ಎಎಪಿ ನಾಯಕನ ಮೇಲೆ ಗುಂಡಿನ ದಾಳಿ, ಸ್ಥಿತಿ ಗಂಭೀರ
ಬಾವ್ ಅವರನ್ನು ಕೊಲ್ಲುವ ಉದ್ದೇಶದಿಂದ ಎರಡು ಸುತ್ತು ಗುಂಡು ಹಾರಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

Watch | ಪಂಜಾಬ್: ಜಲಂಧರ್, ಅಮೃತಸರ ಸೇನಾ ಸೌಲಭ್ಯಗಳ ಬಳಿ ಎರಡು ಸ್ಫೋಟ!

ಜಲಂಧರ್ ನಂತರ ಅಮೃತಸರ ಸೇನಾ ಕಂಟೋನ್ಮೆಂಟ್ ಬಳಿ ಮತ್ತೊಂದು ಬಾಂಬ್ ಸ್ಫೋಟ; BJP ಕೃತ್ಯ ಎಂದ ಪಂಜಾಬ್ CM; Video
ಜಲಂಧರ್‌ನಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಗಡಿ ಭದ್ರತಾ ಪಡೆಯ ಪಂಜಾಬ್ ಗಡಿನಾಡಿನ ಪ್ರಧಾನ ಕಚೇರಿಯ ಹೊರಗೆ ಮೊದಲ ಸ್ಫೋಟ ಸಂಭವಿಸಿದೆ, ಆದರೆ ಎರಡನೇ ಸ್ಫೋಟವು ರಾತ್ರಿ 11 ಗಂಟೆ ಸುಮಾರಿಗೆ ಅಮೃತಸರದ ಸೇನಾ ಕಂಟೋನ್ಮೆಂಟ್ ಬಳಿ ಸಂಭವಿಸಿದೆ.

ಗೋಲ್ಡನ್ ಟೆಂಪಲ್‌ನ ಕೊಳದಲ್ಲಿ ಕೈ, ಕಾಲು ತೊಳೆದು ಬಾಯಿ ಮುಕ್ಕಳಿಸಿ ಅಪವಿತ್ರಗೊಳಿಸಿದ Muslim ವ್ಯಕ್ತಿ, Video!
ಅಮೃತಸರದ ಸ್ವರ್ಣ ಮಂದಿರದಲ್ಲಿ ಮುಸ್ಲಿಂ ಯುವಕನೊಬ್ಬ ಪವಿತ್ರ ಸರೋವರದ ನೀರಿನಲ್ಲಿ ಕೈ, ಕಾಲು ತೊಳೆದು ಬಾಯಿ ಮುಕ್ಕಳಿಸಿದ್ದು ಈ ವೀಡಿಯೊ ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

2ನೇ ಬಾರಿಯೂ ಧೋಖಾ, ಪತ್ನಿಯ ಕಳ್ಳಾಟ GPSನಿಂದ ಬಯಲು; ರೆಡ್ ಹ್ಯಾಂಡ್ ಆಗಿ ಸಿಕ್ಕ ಬಳಿಕ ಪತಿ ಕಣ್ಣೀರು! Video
ಹೋಟೆಲ್ ರೂಮಿನಲ್ಲಿ ಪತ್ನಿ ಬೇರೊಬ್ಬನ ಜತೆ ಇರುವುದನ್ನು ನೋಡಿ ಜೀವನದ ಬಗ್ಗೆ ಕಂಡಿದ್ದ ಕನಸುಗಳೆಲ್ಲಾ ಆಗಲೇ ಮುಗಿದ ಅನುಭವವಾಗಿತ್ತು.

Amritsar: ಉಗ್ರರ ದಾಳಿ ಸಂಚು ವಿಫಲ; ISI ಜೊತೆಗೆ ನಂಟು ಹೊಂದಿದ್ದ ಇಬ್ಬರ ಬಂಧನ; ರಾಕೆಟ್ ಚಾಲಿತ ಗ್ರೆನೇಡ್ ವಶಕ್ಕೆ!
ಆರೋಪಿಗಳು ಪಾಕಿಸ್ತಾನದ ಐಎಸ್‌ಐ ಕಾರ್ಯಕರ್ತ ಮತ್ತು ಪ್ರಸ್ತುತ ಫಿರೋಜ್‌ಪುರ ಜೈಲಿನಲ್ಲಿರುವ ಹರ್‌ಪ್ರೀತ್ ಸಿಂಗ್ ಅಲಿಯಾಸ್ ವಿಕ್ಕಿಯೊಂದಿಗೆ ಸಂಪರ್ಕದಲ್ಲಿದ್ದರು.

ಅಮೃತಸರದಲ್ಲಿ ಸ್ಫೋಟ: ಪಾಕ್ ಮೂಲದ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ವ್ಯಕ್ತಿ ಸಾವು
ಮೃತ ವ್ಯಕ್ತಿಯು ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕ ಗುಂಪಿನೊಂದಿಗೆ ಸಂಪರ್ಕ ಹೊಂದಿರುವ ಬಲವಾದ ಪುರಾವೆಗಳು ತಮ್ಮ ಬಳಿ ಇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

