Amritsar

ಅಮೃತಸರದಲ್ಲಿ ಅಕಾಲಿ ದಳದ ಕೌನ್ಸಿಲರ್ ಗೆ ಗುಂಡಿಕ್ಕಿ ಹತ್ಯೆ
ದೇಶ

ಅಮೃತಸರದಲ್ಲಿ ಅಕಾಲಿ ದಳದ ಕೌನ್ಸಿಲರ್ ಗೆ ಗುಂಡಿಕ್ಕಿ ಹತ್ಯೆ

ಹತ್ಯೆಯಾದ ವ್ಯಕ್ತಿಯನ್ನು ಹರ್ಜಿಂದರ್ ಸಿಂಗ್ ಜಂಡಿಯಾಲ ಎಂದು ಗುರುತಿಸಲಾಗಿದ್ದು, ಅವರು ವಿಧಾನಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ 2ರ ಕೌನ್ಸಿಲರ್ ಆಗಿದ್ದರು.

ಗೋಲ್ಡನ್ ಟೆಂಪಲ್ ಗುರಿಯಾಗಿಸಿ ಪಾಕ್ ಕ್ಷಿಪಣಿ, ಡ್ರೋನ್ ದಾಳಿ! ಹೊಡೆದುರುಳಿಸಿದ್ದು ಹೇಗೆ? ಭಾರತೀಯ ಸೇನೆಯ ಪ್ರಾತ್ಯಕ್ಷಿಕೆ! Video
ದೇಶ

ಗೋಲ್ಡನ್ ಟೆಂಪಲ್ ಗುರಿಯಾಗಿಸಿ ಪಾಕ್ ಕ್ಷಿಪಣಿ, ಡ್ರೋನ್ ದಾಳಿ! ಹೊಡೆದುರುಳಿಸಿದ್ದು ಹೇಗೆ? ಭಾರತೀಯ ಸೇನೆಯ ಪ್ರಾತ್ಯಕ್ಷಿಕೆ! Video

ಸೇನಾ ವಾಯು ರಕ್ಷಣಾ ಗನ್ನರ್‌ಗಳು ಗೋಲ್ಡನ್ ಟೆಂಪಲ್ ಗುರಿಯಾಗಿಸಿಕೊಂಡಿದ್ದ ಎಲ್ಲಾ ಡ್ರೋನ್‌ಗಳು ಮತ್ತು ಕ್ಷಿಪಣಿಗಳನ್ನು ಹೊಡೆದುರುಳಿಸಿದವು ಎಂದು15 ನೇ ಪದಾತಿ ದಳ ವಿಭಾಗದ ಜನರಲ್ ಆಫೀಸರ್ ಕಮಾಂಡಿಂಗ್ (ಜಿಒಸಿ) ಮೇಜರ್ ಜನರಲ್ ಕಾರ್ತಿಕ್ ಸಿ ಶೇಷಾದ್ರಿ ಸೋಮವಾರ ಬಹಿರಂಗಪಡಿಸಿದ್ದಾರೆ.

ಪಂಜಾಬ್: ಕಳ್ಳಭಟ್ಟಿ ಸೇವಿಸಿ ಕನಿಷ್ಠ 15 ಜನರು ಸಾವು; 10 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು
ದೇಶ

ಪಂಜಾಬ್: ಕಳ್ಳಭಟ್ಟಿ ಸೇವಿಸಿ ಕನಿಷ್ಠ 15 ಜನರು ಸಾವು; 10 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಸರಬರಾಜುದಾರ ಮತ್ತು ಆರೋಪಿ ಕಿಂಗ್‌ಪಿನ್ ಸೇರಿದಂತೆ ಆರು ಜನರನ್ನು ರಾಜ್ಯ ಪೊಲೀಸರು ಬಂಧಿಸಿದ್ದಾರೆ. ನಕಲಿ ಮದ್ಯದ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ.

ಅತ್ತ ಮೋದಿ ಎಚ್ಚರಿಕೆ ಬೆನ್ನಲ್ಲೇ ಇತ್ತ ಜಮ್ಮು-ಕಾಶ್ಮೀರದಲ್ಲಿ ಪಾಕ್ ನಿಂದ ಮತ್ತೆ ಡ್ರೋನ್ ದಾಳಿ!
ದೇಶ

ಅತ್ತ ಮೋದಿ ಎಚ್ಚರಿಕೆ ಬೆನ್ನಲ್ಲೇ ಇತ್ತ ಜಮ್ಮು-ಕಾಶ್ಮೀರದಲ್ಲಿ ಪಾಕ್ ನಿಂದ ಮತ್ತೆ ಡ್ರೋನ್ ದಾಳಿ!

ಜಮ್ಮು-ಕಾಶ್ಮೀರವಷ್ಟೇ ಅಲ್ಲದೇ ಕಥುವಾ, ಅಮೃತ್ ಸರಗಳಲ್ಲಿಯೂ ಪಾಕ್ ಡ್ರೋನ್ ಗಳು ಭಾರತದ ಮೇಲೆ ದಾಳಿಗೆ ಯತ್ನಿಸಿದ್ದು, ಭಾರತೀಯ ಸೇನೆ ಅವುಗಳನ್ನು ಸಮರ್ಥವಾಗಿ ಎದುರಿಸಿದೆ.

ಪಾಕಿಸ್ತಾನ ಕದನವಿರಾಮ ಉಲ್ಲಂಘನೆ: ಜಮ್ಮು-ಕಾಶ್ಮೀರ, ಪಂಜಾಬ್ ನಲ್ಲಿ ಪರಿಸ್ಥಿತಿ ಶಾಂತ, ಅಮೃತಸರದಲ್ಲಿ ಬಿಗಿಭದ್ರತೆ
ದೇಶ

ಪಾಕಿಸ್ತಾನ ಕದನವಿರಾಮ ಉಲ್ಲಂಘನೆ: ಜಮ್ಮು-ಕಾಶ್ಮೀರ, ಪಂಜಾಬ್ ನಲ್ಲಿ ಪರಿಸ್ಥಿತಿ ಶಾಂತ, ಅಮೃತಸರದಲ್ಲಿ ಬಿಗಿಭದ್ರತೆ

ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮವನ್ನು ಆಚರಿಸಲು ಭಾರತ ಮತ್ತು ಪಾಕಿಸ್ತಾನದ ನಡುವಿನ ಒಪ್ಪಂದದ ನಂತರ ಶಾಂತ ಸ್ಥಿತಿ ನಿರ್ಮಾಣವಾಯಿತು.

ISI ಜೊತೆ ನಂಟು: ಪಾಕಿಸ್ತಾನಕ್ಕೆ ಸೇನಾ ಮಾಹಿತಿ ಸೋರಿಕೆ, ಇಬ್ಬರ ಬಂಧನ
ದೇಶ

ISI ಜೊತೆ ನಂಟು: ಪಾಕಿಸ್ತಾನಕ್ಕೆ ಸೇನಾ ಮಾಹಿತಿ ಸೋರಿಕೆ, ಇಬ್ಬರ ಬಂಧನ

ಬಂಧನಕ್ಕೊಳಗಾಗಿರುವ ಇಬ್ಬರೂ ಅಮೃತಸರ ಕೇಂದ್ರ ಕಾರಾಗೃಹದಲ್ಲಿರುವ ಹರ್‌ಪ್ರೀತ್ ಸಿಂಗ್ ಅಲಿಯಾಸ್ ಪಿಟ್ಟು ಇಬ್ಬರಿಗೆ ನಿರ್ದೇಶನ ನೀಡುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.

ಅಮೃತಸರ: ದೇವಾಲಯದ ಬಳಿ ಗ್ರೆನೇಡ್ ಸ್ಫೋಟಿಸಿದ್ದ ಆರೋಪಿ ಎನ್ಕೌಂಟರ್'ನಲ್ಲಿ ಸಾವು
ದೇಶ

ಅಮೃತಸರ: ದೇವಾಲಯದ ಬಳಿ ಗ್ರೆನೇಡ್ ಸ್ಫೋಟಿಸಿದ್ದ ಆರೋಪಿ ಎನ್ಕೌಂಟರ್'ನಲ್ಲಿ ಸಾವು

ಶುಕ್ರವಾರ ಮಧ್ಯರಾತ್ರಿ ಅಮೃತಸರದಲ್ಲಿ ಬೈಕ್​ನಲ್ಲಿ ಬಂದ ಅಪರಿಚಿತ ದಾಳಿಕೋರನೊಬ್ಬ ಸ್ಫೋಟಕ ಸಾಧನವನ್ನು ಕಟ್ಟಡದ ಕೆಳಗೆ ಎಸೆದಿದ್ದ. ಬಳಿಕ ಸ್ಫೋಟ ಸಂಭವಿಸಿತ್ತು.

ಅಮೆರಿಕಾದಿಂದ ಗಡಿಪಾರಾಗಿ ಬಂದವರ ವಿಮಾನ ಅಮೃತಸರಕ್ಕೇ ಏಕೆ ಬರುತ್ತಿದೆ?: ಸರ್ಕಾರ ಬಿಚ್ಚಿಟ್ಟ ಮಾಹಿತಿ ಇದು...
ದೇಶ

ಅಮೆರಿಕಾದಿಂದ ಗಡಿಪಾರಾಗಿ ಬಂದವರ ವಿಮಾನ ಅಮೃತಸರಕ್ಕೇ ಏಕೆ ಬರುತ್ತಿದೆ?: ಸರ್ಕಾರ ಬಿಚ್ಚಿಟ್ಟ ಮಾಹಿತಿ ಇದು...

ಈ ವಿಮಾನಗಳು ಪ್ರತಿ ಬಾರಿಯೂ ಅಮೃತಸರದಲ್ಲೇ ಲ್ಯಾಂಡ್ ಆಗುತ್ತಿರುವ ಬಗ್ಗೆ ಪಂಜಾಬ್ ಸಿಎಂ ಭಗವಂತ್ ಮಾನ್ ಆಕ್ಷೇಪ ವ್ಯಕ್ತಪಡಿಸಿದ್ದರು. ಪಂಜಾಬ್ ಸಿಎಂ ಆಕ್ಷೇಪಗಳಿಗೆ ಕೇಂದ್ರ ಸರ್ಕಾರ ಕೊನೆಗೂ ಉತ್ತರ ನೀಡಿದೆ.

ಅಮೆರಿಕಾದಿಂದ ಗಡಿಪಾರಾದ 112 ಭಾರತೀಯರ 3ನೇ ಬ್ಯಾಚ್ ಇಂದು ಭಾರತಕ್ಕೆ
ದೇಶ

ಅಮೆರಿಕಾದಿಂದ ಗಡಿಪಾರಾದ 112 ಭಾರತೀಯರ 3ನೇ ಬ್ಯಾಚ್ ಇಂದು ಭಾರತಕ್ಕೆ

ಅಮೆರಿಕದಿಂದ ಗಡಿಪಾರು ಮಾಡಲಾದ 112 ಜನರಲ್ಲಿ 31 ಮಂದಿ ಪಂಜಾಬ್‌ನವರು, 44 ಮಂದಿ ಹರಿಯಾಣದವರು, 33 ಮಂದಿ ಗುಜರಾತ್‌ನವರು, ಇಬ್ಬರು ಉತ್ತರ ಪ್ರದೇಶ ಮತ್ತು ಉತ್ತರಾಖಂಡದವರಿದ್ದಾರೆ ಎಂದು ಮೂಲಗಳು ತಿಳಿಸಿವೆ.