Amritsar

ಅಟ್ಟಾರಿ ಗಡಿಯಲ್ಲಿ ಪಾಕ್ ಒಳನುಸುಳುಕೋರನ ಹತ್ಯೆ
ಭಾರತ- ಪಾಕಿಸ್ತಾನದ ಅಟಾರಿ ಭಾಗದಲ್ಲಿ ಗಡಿ ಭದ್ರತಾ ಯೋಧರು ಪಾಕ್ ಒಳನುಸುಳುಗಾರನನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಪಾಕ್ ಡ್ರೋಣ್ ದಾಳಿಗೆ ಮುಂದಾಗಿದ್ದೇಕೆ: ಇಂಡೋ-ಪಾಕ್ ಗಡಿಯಲ್ಲಿ ಮತ್ತೊಂದು ಡ್ರೋಣ್ ವಶಕ್ಕೆ!
ಆರ್ಟಿಕಲ್ 370 ಕಿತ್ತು ಹಾಕಿದ ನಂತರ ಪಾಕಿಸ್ತಾನ ಇನ್ನಿಲ್ಲದಂತೆ ಭಾರತದ ವಿರುದ್ಧ ಮಸಲತ್ತು ಮಾಡುತ್ತಿದ್ದು ಇದೀಗ ಡ್ರೋಣ್ ಮೂಲಕ ಭಾರತದ ಗಡಿಯಲ್ಲಿ ಉಪಟಲ ನೀಡುತ್ತಿದೆ.

ಭರ್ಜರಿ ಭೇಟೆ: ಅಟ್ಟಾರಿ ಗಡಿಯಲ್ಲಿ ಪಾಕಿಸ್ತಾನದಿಂದ ಭಾರತಕ್ಕೆ ಸಾಗಿಸಲಾಗುತ್ತಿದ್ದ 532 ಕೆಜಿ ಹೆರಾಯಿನ್ ವಶ
ಮಹತ್ವದ ಕಾರ್ಯಾಚರಣೆಯಲ್ಲಿ ಕೇಂದ್ರ ಕಸ್ಟಮ್ಸ್ ಅಧಿಕಾರಿಗಳು ಪಾಕಿಸ್ತಾನದಿಂದ ಭಾರತಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಬರೊಬ್ಬರಿ 532 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದ್ದಾರೆ.

ಚುನಾವಣೋತ್ತರ ಸಮೀಕ್ಷೆ ನಿಖರವಾಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ: ಪಂಜಾಬ್ ಸಿಎಂ
ಚುನಾವಣೋತ್ತರ ಸಮೀಕ್ಷೆಗಳು ನಿಖರವಾಗಿರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಸಾಕಷ್ಟು ಬಾರಿ ಚುನಾವಣೋತ್ತರ ಸಮೀಕ್ಷೆ ಉಲ್ಟಾ ಆದ ಉದಾಹರಣೆಗಳೂ ಕೂಡ ಇದೆ ಎಂದು ಪಂಜಾಬ್ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.

ಮತ್ತೆ ಉದ್ಧಟತನ ತೋರಿದ ಪಾಕ್ ಗೆ ತಕ್ಕಪಾಠ, ವಾಯುಗಡಿ ಉಲ್ಲಂಘಿಸಿದ ಪಾಕ್ ಡ್ರೋಣ್ ಧ್ವಂಸ
ಗಡಿಯಲ್ಲಿ ಮತ್ತೆ ಪಾಕಿಸ್ತಾನ ಉದ್ಧಟತನ ತೋರಿದ್ದು, ಇದಕ್ಕೆ ಖಡಕ್ ತಿರುಗೇಟು ನೀಡಿರುವ ಭಾರತೀಯ ಸೇನೆ ವಾಯುಗಡಿ ಉಲ್ಲಂಘಿಸಿದ ಪಾಕಿಸ್ತಾನದ ಡ್ರೋಣ್ ಅನ್ನು ಹೊಡೆದುರುಳಿಸಿದೆ.

ಕೈ ವಿರುದ್ಧ ಮುನಿಸಿಕೊಂಡ ಸಿಧು, ಪ್ರಚಾರಕ್ಕೆ ಗೈರು, ಮೊಬೈಲ್ ನಾಟ್ ರೀಚೆಬಲ್!
ಪುಲ್ವಾಮ ದಾಳಿ ಕುರಿತಂತೆ ಹೇಳಿಕೆ ನೀಡಿ ದೇಶದ ಜನತೆಯ ಆಕ್ರೋಶಕ್ಕೆ ತುತ್ತಾಗಿದ್ದ ನವಜೋತ್ ಸಿಂಗ್ ಸಿದು, ಇದೀಗ ಕಾಂಗ್ರೆಸ್ ಪಕ್ಷಕ್ಕೆ ಕೈ ಕೊಟ್ಟರೇ ಎಂಬ ಮಾತುಗಳು ಕೇಳಿಬರುತ್ತಿದೆ.

ಲೋಕಸಭೆ ಚುನಾವಣೆ: ಅಮೃತಸರದಿಂದ ಮನ್ ಮೋಹನ್ ಸಿಂಗ್ ಸ್ಪರ್ಧಿಸಲ್ಲ- ಅಮರೀಂದರ್ ಸಿಂಗ್
ಮಾಜಿ ಪ್ರಧಾನ ಮಂತ್ರಿ ಮನ್ ಮೋಹನ್ ಸಿಂಗ್ ಅವರನ್ನು ಅಮೃತಸರದಿಂದ ಕಾಂಗ್ರೆಸ್ ಕಣಕ್ಕಿಳಿಸಲಿದೆ ಎಂಬ ವರದಿಗಳನ್ನು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ತಳ್ಳಿ ಹಾಕಿದ್ದಾರೆ.

ಅಮೃತರ: ಪೊಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು, ನ್ಯಾಯಕ್ಕಾಗಿ ಕುಟುಂಬಸ್ಥರ ಆಗ್ರಹ
ಮಾದಕ ವಸ್ತು ಮಾರಾಟ ಹಿನ್ನಲೆಯಲ್ಲಿ ಬಂಧನಕ್ಕೊಳಗಾಗಿದ್ದ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿಯೇ ಸಾವನ್ನಪ್ಪಿರುವ ಘಟನೆ ಪಂಜಾಬ್ ರಾಜ್ಯದ ಅಮೃತಸರದಲ್ಲಿ ನಡೆದಿದೆ...

ಅಮೃತಸರ ಸ್ಫೋಟ ಪ್ರಕರಣ: ಖಾಲಿಸ್ತಾನಿ, ಕಾಶ್ಮೀರಿ ಭಯೋತ್ಪಾದಕರ ಕೈವಾಡ ತಳ್ಳಿಹಾಕುವಂತಿಲ್ಲ-ಸಿಎಂ
ಅಮೃತಸರದ ರಾಜಸಾನ್ಸಿ ಗ್ರಾಮದಲ್ಲಿರುವ ನಿರಾನ್ಕಾರಿ ಭವನದಲ್ಲಿ ನಡೆದಿರುವ ಸ್ಫೋಟ ಭಯೋತ್ಪಾದಕ ಕೃತ್ಯವಾಗಿರುವ ಸಾಧ್ಯತೆ ಹೆಚ್ಚಾಗಿದೆ

