Amritsar

ಅಮೃತಸರ ನಿರಾನ್ಕಾರಿ ಭವನದಲ್ಲಿ ಸ್ಫೋಟ: 3 ಸಾವು, 10 ಮಂದಿಗೆ ಗಾಯ
ಅಮೃತಸರದ ರಾಜಸಾನ್ಸಿ ಗ್ರಾಮದಲ್ಲಿರುವ ನಿರಾನ್ಕಾರಿ ಭವನದಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮೂವರು ಸಾವನ್ನಪ್ಪಿ, 10ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ...

'100 ರೈಲುಗಳು ಬಂದರೂ, ನಿಂತಿರುವವರು ಕದಲುವುದಿಲ್ಲ': ಅಪಘಾತಕ್ಕೂ ಕೆಲವೇ ಕ್ಷಣಗಳ ಮೊದಲು ಆಯೋಜರ ಮಾತು!
ಅಮೃತಸರದಲ್ಲಿ ವಿಜಯದಶಮಿ ವೇಳೆ ನಡೆಯುತ್ತಿದ್ದ ರಾವಣ ದಹನ ಕಾರ್ಯಕ್ರಮದಲ್ಲಿ ನಡೆದ ರೈಲು ಅಪಘಾತದ ಬಗ್ಗೆ ಹೊಸ ಮಾಹಿತಿಯೊಂದು ಲಭ್ಯವಾಗಿದ್ದು...

ಅಮೃತಸರ ದುರಂತ: ರೈಲು ಚಾಲಕನ ವಿರುದ್ಧ ಕ್ರಮಕ್ಕೆ ಸ್ಥಳೀಯರ ಒತ್ತಾಯ
ಘನ ಘೋರ ರೈಲು ದುರಂತ ಸಂಭವಿಸಿದ ಜೊಡಾ ಪಠಾಕ್ ರೈಲು ಹಳಿ ಮೇಲೆ ಕುಳಿತು ಇಂದು ಕೂಡಾ ಸ್ಥಳೀಯರು ಪ್ರತಿಭಟನೆ ಮುಂದುವರೆಸಿದ್ದು, ರೈಲು ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಅಮೃತಸರ ರೈಲು ದುರಂತದಲ್ಲಿ ಮೃತಪಟ್ಟವರಿಗೆ ಕುಟುಂಬಸ್ಥರಿಂದ ಕಣ್ಣೀರ ವಿದಾಯ
ದೇಶಾದ್ಯಂತ ಆಘಾತದ ಅಲೆ ಎಬ್ಬಿಸಿದ್ದ ಅಮೃತಸರ ರೈಲು ದುರಂತದಲ್ಲಿ ಮೃತಪಟ್ಟ 59 ಜನರ ಪೈಕಿ 39 ಜನರಿಗೆ ಅವರ ಕುಟುಂಬಸ್ಥರು, ಸಂಬಂಧಿಕರು ಕಣ್ಣೀರ ವಿದಾಯ ಹೇಳಿದರು.

ಅಮೃತಸರದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತವಲ್ಲ, ಪರಿಹಾರ ನೀಡುವುದಿಲ್ಲ: ರೈಲ್ವೇ ಇಲಾಖೆ
ಅಮೃತಸರದಲ್ಲಿ ಸಂಭವಿಸಿದ ದುರಂತ ರೈಲು ಅಪಘಾತವಲ್ಲ. ಹೀಗಾಗಿ ಇಲಾಖೆ ಯಾವುದೇ ರೀತಿಯ ಪರಿಹಾರವನ್ನೂ ನೀಡುವುದಿಲ್ಲ ಎಂದು ಕೇಂದ್ರ ಸಂವಹನ ಮತ್ತು ರೈಲ್ವೇ ಖಾತೆ ರಾಜ್ಯ ಸಚಿವ...

ಪಂಜಾಬ್: ರಾವಣ ಪ್ರತಿಕೃತಿ ದಹನ ವೇಳೆ ಭಕ್ತರ ಮೇಲೆ ರೈಲು ಹರಿದು 50ಕ್ಕೂ ಹೆಚ್ಚು ಮಂದಿ ಸಾವು, ಭೀಕರ ವಿಡಿಯೋ!
ದಸರಾ ಹಬ್ಬದ ದಿನವೇ ಪಂಜಾಬ್ ನಲ್ಲಿ ಭೀಕರ ರೈಲು ಅಪಘಾತ ಸಂಭವಿಸಿದ್ದು ದುರಂತದಲ್ಲಿ 50ಕ್ಕೂ ಮಂದಿ ಸಾವನ್ನಪ್ಪಿದ್ದಾರೆ...

72ನೇ ಸ್ವಾತಂತ್ರ್ಯ ದಿನಾಚರಣೆ: ಅಮೃತಸರದಲ್ಲಿ ಹೆಚ್ಚಿದ ಭದ್ರತೆ
72ನೇ ಸ್ವಾತಂತ್ರ್ಯ ದಿನಾಚರಣೆಗೆ ದಿನಗಣನೆ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ಪಂಜಾಬ್ ರಾಜ್ಯದ ಅಮೃತಸರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ...

160 ಕೆಜಿ ಗೂ ಹೆಚ್ಚು ಚಿನ್ನ ಲೇಪಿತದಿಂದ ಹೊಳೆಯುತ್ತಿದೆ ' ಗೋಲ್ಡನ್ ಟೆಂಪಲ್ '
ಸಿಖ್ ರ ಪವಿತ್ರ ಪುಣ್ಯ ಕ್ಷೇತ್ರ ಗೋಲ್ಡನ್ ಟೆಂಪಲ್ ನ ನಾಲ್ಕು ಪ್ರವೇಶ ದ್ವಾರಗಳು 50 ಕೋಟಿ ರೂಪಾಯಿ ಮೌಲ್ಯದ 160 ಕೆಜಿ ಬಂಗಾರದಿಂದ ಲೇಪಿತಗೊಂಡಿದ್ದು, ಮಿರಮಿರನೆ ಹೊಳೆಯುತ್ತಿವೆ.

ಇರಾಕ್ ನಲ್ಲಿ ಹತ್ಯೆಗೀಡಾದ 38 ಭಾರತೀಯರ ಪಾರ್ಥಿವ ಶರೀರ ಭಾರತಕ್ಕೆ
ಇರಾಕ್ ನಲ್ಲಿ ಹತ್ಯೆಗೀಡಾದ 39 ಭಾರತೀಯರ ಪೈಕಿ 38 ಭಾರತೀಯರ ಪಾರ್ಥಿವ ಶರೀರಗಳು ಭಾರತವನ್ನು ತಲುಪಿವೆ.

