ರಾಜ್ಯ248 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆಗೆ ರೂ.8691 ಕೋಟಿ ಮೊತ್ತದ ಯೋಜನೆ- ಎಂಟಿಬಿ ನಾಗರಾಜ್
ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಪೂರೈಸುವ ಅಮೃತ-2.0 ಯೋಜನೆಯನ್ನು ಸಮರೋಪಾದಿಯಲ್ಲಿ ಕೈಗೊಳ್ಳುವಂತೆ ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ ಸಚಿವ ಎಂಟಿಬಿ ನಾಗರಾಜ್ ಅಧಿಕಾರಿಗಳಿಗೆ ಸೂಚಿಸಿದರು.