ದೇಶಫಡ್ನವಿಸ್ ಪತ್ನಿಗೆ ಬ್ಲಾಕ್ ಮೇಲ್ ಆರೋಪ: ಡಿಸೈನರ್ ಅನಿಕ್ಷಾ ತಂದೆ ಅನಿಲ್ ಜೈಸಿಂಘಾನಿ ಬಂಧನ!
ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಅವರಿಗೆ ಬೆದರಿಕೆ ಮತ್ತು ಬ್ಲಾಕ್ ಮೇಲ್ ಮಾಡಿದ ಆರೋಪದ ಮೇಲೆ ಬುಕ್ಕಿ ಅನಿಲ್ ಜೈಸಿಂಘಾನಿ ಅವರನ್ನು ಬಂಧಿಸಲಾಗಿದೆ. ಅನಿಲ್ನನ್ನು ಮುಂಬೈ ಪೊಲೀಸರು ಗುಜರಾತ್ ನಲ್ಲಿ ಬಂಧಿಸಿದ್ದಾರೆ.