ರಾಜ್ಯನೈಋತ್ಯ ರೈಲ್ವೆ ಮೈಸೂರು ವಿಭಾಗದ 12 ರೈಲ್ವೆ ನಿಲ್ದಾಣಗಳಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ
ಫೆಬ್ರವರಿ 26 ಅಂದರೆ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ನೈಋತ್ಯ ರೈಲ್ವೆ ಮೈಸೂರು ವಿಭಾಗದಾದ್ಯಂತ 12 ರೈಲ್ವೆ ನಿಲ್ದಾಣಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.