ದೇಶದೀಪಾವಳಿಯಲ್ಲಿ ಸ್ಥಳೀಯತೆಗೆ ಒತ್ತು ಕೊಡಿ, ರಂಗೋಲಿ ಸ್ಪರ್ಧೆಯಲ್ಲಿ ಭಾಗವಹಿಸಿ: ಮನ್ ಕಿ ಬಾತ್ ನಲ್ಲಿ ಪ್ರಧಾನಿ ಮೋದಿ ಕರೆ
ಅಕ್ಟೋಬರ್ ತಿಂಗಳು ದಸರಾ ಹಬ್ಬ, ದುರ್ಗಾ ದೇವಿಯನ್ನು ಪೂಜಿಸಿ ಇನ್ನು ಕೆಲವೇ ದಿನಗಳಲ್ಲಿ ಬೆಳಕಿನ ಹಬ್ಬ ದೀಪಾವಳಿ ಆಚರಿಸಲಿದ್ದೇವೆ. ಈಗಿನಿಂದಲೇ ದೀಪಾವಳಿಗೆ ಹಲವರು ಸಿದ್ಧತೆ ನಡೆಸುತ್ತಿರಬಹುದು. ವಸ್ತುಗಳ ಖರೀದಿಯಲ್ಲಿ ಮುಳುಗಿರಬಹುದು, ದೇಶದ ನಾಗರಿಕರೇ ಈ ಸಂದರ್ಭದಲ್ಲಿ ಒಂದು ವಿಷಯ ನೆನಪಿಟ್ಟುಕೊಳ್ಳಿ, ವಸ್ತುಗಳನ್ನು ಖರೀದಿಸುವಾಗ ಸ್ಥಳೀಯ ವಸ್ತುಗಳಿಗೆ ಆದ್ಯತೆ ನೀಡಿ