Amrutha Fadnavis

ನನ್ನ ಪತಿ ಮಹಾರಾಷ್ಟ್ರದಲ್ಲೇ ಇರಬೇಕು: ಪ್ರಧಾನ್ ರಾಜಿನಾಮೆ ಬೆನ್ನಲ್ಲೇ ಸಿಎಂ ಫಡ್ನವೀಸ್ ಪತ್ನಿ ಅಮೃತಾ ಅಚ್ಚರಿ ಹೇಳಿಕೆ!
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪತ್ನಿ ಅಮೃತಾ ಫಡ್ನವೀಸ್ ಅವರು ಶನಿವಾರ ತಮ್ಮ ಪತಿ 'ಮಹಾರಾಷ್ಟ್ರದಲ್ಲೇ ಇರಬೇಕೆಂದು' ಬಯಸುತ್ತೇನೆ ಎಂದು ಹೇಳಿದ್ದಾರೆ.

'ಅಮೃತಾ ಫಡ್ನವೀಸ್ ಬಾಬಾ ರಾಮ್ ದೇವ್ ಕಪಾಳಕ್ಕೆ ಹೊಡೆದು ಎದ್ದು ಹೋಗಬೇಕಾಗಿತ್ತು, ಅದು ಬಿಟ್ಟು ನಗುತ್ತಾ ಕೂತಿದ್ದೇಕೆ'!
ಖ್ಯಾತ ಯೋಗ ಗುರು ರಾಮ್‌ದೇವ್ ಅವರು ಮಹಿಳೆಯರ ವೇಷಭೂಷಣದ ಬಗ್ಗೆ ತಮ್ಮ ದೃಷ್ಟಿಕೋನದಿಂದ ಕಟುವಾದ ಅಶ್ಲೀಲ ರೀತಿಯ ಹೇಳಿಕೆ ನೀಡಿದ ನಂತರ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಸಮಾಜದ ಎಲ್ಲಾ ವಲಯದಳಿಂದ ಕ್ರೂರವಾದ ಟೀಕೆಗಳು ಕೇಳಿಬರುತ್ತಿವೆ.

ಅಚ್ಚರಿ ಉಂಟುಮಾಡಿದ ಅಮೃತ ಫಡ್ನವಿಸ್ ಟ್ವೀಟ್..!
ಮಹಾರಾಷ್ಟ್ರ 20 ವರ್ಷಗಳ ನಂತರ ಶಿವಸೇನೆ ಮುಖ್ಯಮಂತ್ರಿ ಪಟ್ಟ ಅಲಂಕರಿಸುತ್ತಿದ್ದು ಉದ್ಧವ್ ಠಾಕ್ರೆ ಶಿವಸೇನೆ-ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷ-ಕಾಂಗ್ರೆಸ್ ಮೈತ್ರಿ ಸರ್ಕಾರ ಮುನ್ನಡೆಸಲು ಸಜ್ಜಾಗಿದ್ದಾರೆ.

