Amul

ಗುಜರಾತ್ ಹೊರತುಪಡಿಸಿ ಬೇರೆಲ್ಲಾ ರಾಜ್ಯಗಳಲ್ಲಿ ಹಾಲಿನ ದರ ಲೀಟರ್‌ಗೆ 2 ರೂ. ಏರಿಸಿದ 'ಅಮುಲ್'
ಗುಜರಾತ್ ಕೋ ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಶನ್ (ಜಿಸಿಎಂಎಂಎಫ್) ತನ್ನ ಡೈರಿ ಉತ್ಪನ್ನಗಳನ್ನು 'ಅಮುಲ್' ಎನ್ನುವ ಬ್ರಾಂಡ್ ಮೂಲಕ ಮಾರಾಟ ಮಾಡುತ್ತಿದ್ದು, ಶುಕ್ರವಾರ ಗುಜರಾತ್ ಹೊರತುಪಡಿಸಿ ಎಲ್ಲಾ ಮಾರುಕಟ್ಟೆಗಳಲ್ಲಿ ಹಾಲಿನ ದರವನ್ನು ಲೀಟರ್‌ಗೆ 2 ರೂ. ಏರಿಕೆ ಮಾಡಿದೆ.

ಧಾವಂತದಲ್ಲಿ ನಂದಿನಿ-ಅಮುಲ್ ಬಗ್ಗೆ ಸುಳ್ಳಾಡಿದಂತೆ ಮತ್ತೊಮ್ಮೆ ಸುಳ್ಳು ಹೇಳಿ, ಉಳಿದಿರುವ ಅಲ್ಪ ಸ್ವಲ್ಪ ಮರ್ಯಾದೆ ತೆಗೆದುಕೊಳ್ಳಬೇಡಿ!
ಧಾವಂತದಲ್ಲಿ ನಂದಿನಿ - ಅಮುಲ್ ಬಗ್ಗೆ ಸುಳ್ಳಾಡಿದಂತೆ ಮತ್ತೊಮ್ಮೆ ಸುಳ್ಳಾಡಿ, ಉಳಿದಿರುವ ನಿಮ್ಮ ಅಲ್ಪ ಸ್ವಲ್ಪ ಮರ್ಯಾದೆಯನ್ನೂ ತೆಗೆದುಕೊಳ್ಳಬೇಡಿ. ಸುಳ್ಳು ನಾಳೆಯೂ ಆಡಬಹುದು, ಮರ್ಯಾದೆ ಮತ್ತೆ ಬರುವುದಿಲ್ಲ.

ಅಮೂಲ್ ಜೊತೆ ನಂದಿನಿ ವಿಲೀನ ಇಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಗುಜರಾತ್ ನ ಅಮುಲ್ ಜೊತೆ, ಕರ್ನಾಟಕದ ಕೆಎಂಫ್ ವಿಲೀನ: ಅಮಿತ್ ಶಾ ಹೇಳಿಕೆಗೆ ಸಿದ್ದರಾಮಯ್ಯ ಕಿಡಿ
ಕರ್ನಾಟಕದ ರೈತರಿಗೆ ನೆರವಾಗಲು ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮತ್ತು ಅಮುಲ್ ಇಂಡಿಯಾ ಒಟ್ಟಾಗಿ ಕೆಲಸ ಮಾಡಬೇಕು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಪ್ರತಿಪಕ್ಷ ಕಾಂಗ್ರೆಸ್ ಮತ್ತು ನಿಟ್ಟಿಗಲು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಗುಜರಾತ್ ನ ಅಮುಲ್ ಜೊತೆ, ಕರ್ನಾಟಕದ ಕೆಎಂಫ್ ವಿಲೀನ: ಕೇಂದ್ರ ಸಚಿವ ಅಮಿತ್ ಶಾ
‘ಗುಜರಾತ್‌ನ ‘ಅಮುಲ್’ ಜತೆ ಕರ್ನಾಟಕದ ‘ನಂದಿನಿ’ಯನ್ನು ಒಂದುಗೂಡಿಸಲು ಮುಂದಿನ ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು’ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದ್ದಾರೆ.

ಗುಜರಾತ್ ಹೊರತುಪಡಿಸಿ ಬೇರೆಲ್ಲಾ ರಾಜ್ಯಗಳಲ್ಲಿ 'ಅಮುಲ್' ಹಾಲಿನ ದರ ಏರಿಕೆ
ದೇಶದ ಪ್ರಮುಖ ಹಾಲು ಮಾರುಕಟ್ಟೆ ಸಂಸ್ಥೆಯಾದ ಗುಜರಾತ್ ಸಹಕಾರಿ ಹಾಲು ಮಾರುಕಟ್ಟೆ ಒಕ್ಕೂಟ(GCMMF) ಅಮುಲ್ ಹಾಲಿನ ಬೆಲೆಯನ್ನು ಶನಿವಾರ ಏರಿಕೆ ಮಾಡಿದೆ.

ಅಮುಲ್ ಹಾಲಿನ ಬೆಲೆ ಹೆಚ್ಚಳದ ಬೆನ್ನಲ್ಲೇ ಕೆಎಂಎಫ್ ಕೂಡ ಹಾಲಿನ ಬೆಲೆ ಹೆಚ್ಚಳಕ್ಕೆ ಮುಂದಾಗಿದೆಯೇ?
ದೇಶದ ಪ್ರಮುಖ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಕಂಪನಿಗಳಾದ ಅಮುಲ್ ಮತ್ತು ಮದರ್ ಡೈರಿ ಮಂಗಳವಾರ ಹಾಲಿನ ಮಾರಾಟ ದರವನ್ನು ಲೀಟರ್‌ಗೆ 2 ರೂ. ಏರಿಕೆ ಮಾಡಿವೆ. ಇದೇ ಬೆನ್ನಲ್ಲೇ ನಂದಿನಿ ಹೆಸರಿನಲ್ಲಿ ಉತ್ಪನ್ನಗಳನ್ನು ಹೊರತರುವ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಕೂಡ ಬೆಲೆ ಏರಿಕೆ ಮಾಡಲಿದೆಯೇ ಎನ್ನುವ ಮಾತುಗಳು ಕೇಳಿಬಂದಿದೆ.

ಅಮುಲ್, ಮದರ್ ಡೈರಿ ಹಾಲಿನ ದರ ಏರಿಕೆ: ಲೀಟರ್ ಗೆ 2 ರೂ.ಹೆಚ್ಚಳ
ಗುಜರಾತ್ ಸಹಕಾರ ಹಾಲು ಮಾರಾಟ ಒಕ್ಕೂಟ ಅಮುಲ್ ಬ್ರಾಂಡ್ ತನ್ನ ಡೈರಿ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸಿದೆ. ಗೋಲ್ಡ್, ತಾಜಾ ಮತ್ತು ಶಕ್ತಿ ಹಾಲಿನ ಬ್ರಾಂಡ್‌ಗಳ ಪ್ರತಿ ಲೀಟರ್ ಹಾಲಿನ ಬೆಲೆಯಲ್ಲಿ 2 ರೂ. ಏರಿಕೆಯಾಗಿದೆ.

ಸಸ್ಯಾಹಾರಿ ಹಾಲು ಉತ್ಪಾದನೆಗೆ ಬದಲಾಗುವಂತೆ ಅಮುಲ್ ಗೆ ಪೆಟಾ ಇಂಡಿಯಾ ಕೇಳಿಕೆ!
ಸಸ್ಯಾಹಾರಿ ಹಾಲು ಉತ್ಪಾದನೆಗೆ ಬದಲಾಗುವ ನಿರ್ಧಾರ ತೆಗೆದುಕೊಳ್ಳುವಂತೆ ಪೀಪಲ್ ಫಾರ್ ಎಥಿಕಲ್ ಟ್ರೀಟ್ಮೆಂಟ್ ಆಫ್ ಅನಿಮಲ್ಸ್(ಪೆಟಾ) ಭಾರತ ಅಮುಲ್ ಅವರನ್ನು ಕೇಳಿದೆ.

