ರಾಜ್ಯಪಾಕ್ ಪರ ಘೋಷಣೆ: ಅಮೂಲ್ಯ ಲಿಯೋನಾ ಪ್ರಕರಣ ಎನ್ಐಎಗೆ ವರ್ಗಾಯಿಸಲು ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ
ಸ್ವಾತಂತ್ರ್ಯ ಉದ್ಯಾನದಲ್ಲಿ ಆಯೋಜಿಸಲಾಗಿದ್ದ ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆ ಪ್ರತಿಭಟನೆಯ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿ ದೇಶದ್ರೋಹ ಪ್ರಕರಣದಲ್ಲಿ ಬಂಧಿಯಾಗಿದ್ದ ಅಮೂಲ್ಯ ಲಿಯೋನಾ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ವಹಿಸಬೇಕೆಂದು ಕೋರಿ ರಾಜ್ಯ ಹೈಕೋರ್ಟ್ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದೆ.