amulya

ನಟಿ ಅಮೂಲ್ಯ ಸೀಮಂತ ಫೋಟೋಗಳು
ಸ್ಯಾಂಡಲ್ ವುಡ್ ಗೋಲ್ಡನ್ ಕ್ವೀನ್, ಮುದ್ದು ಮುಖದ ಚೆಲುವೆ, ಚೆಲುವಿನ ಚಿತ್ತಾರೆ, ಐಶು ಬೇಬಿ ಅಮೂಲ್ಯಗೆ ಸೀಮಂತದ ಸಂಭ್ರಮ

ಕೊರೋನ ಮುನ್ನೆಚ್ಚರಿಕೆಯೊಂದಿಗೆ ಮತದಾನ ಮಾಡಿ: ನಟಿ ಅಮೂಲ್ಯ ಮನವಿ
ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಕೊರೋನಾ ಮುನ್ನೆಚ್ಚರಿಕೆಯೊಂದಿಗೆ ಮತ ಚಲಾಯಿಸುವಂತೆ ನಟಿ ಅಮೂಲ್ಯ ಅವರು ಮನವಿ ಮಾಡಿದ್ದಾರೆ.

ಮಾಡಿದರೆ ಡಿ ಬಾಸ್ ರೀತಿ ಹೆಸರು ಮಾಡ್ಬೇಕು: ನಟಿ ಅಮೂಲ್ಯ
ಹೆಸರು ಗಳಿಸಿದರೆ ಡಿಬಾಸ್ ರೀತಿ ಹೆಸರು ಮಾಡಬೇಕೆಂದು ನಟಿ ಅಮೂಲ್ಯ ಅವರು ಹೇಳಿದ್ದಾರೆ.

ರಾಜರಾಜೇಶ್ವರಿ ನಗರ ಉಪಚುನಾವಣೆ: ಮುನಿರತ್ನ ಪರ ದರ್ಶನ್, ಅಮೂಲ್ಯರಿಂದ ಭರ್ಜರಿ ಮತ ಬೇಟೆ
ರಾಜರಾಜೇಶ್ವರಿ ನಗರದ ವಿಧಾನಸಭಾ ಕ್ಷೇತ್ರ ಉಪಚುನಾವಣೆಯ ಪ್ರಚಾರಕ್ಕೆ ತಾರಾ ಮೆರುಗು ಸಿಕ್ಕಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಟ ದರ್ಶನ್ ಹಾಗೂ ನಟಿ ಅಮೂಲ್ಯ ಅವರು ಶುಕ್ರವಾರ ಭರ್ಜರಿ ಮತ ಬೇಟೆ ನಡೆಸಿದ್ದಾರೆ.

6ನೇ ತರಗತಿಯಿಂದಲೇ ಬದಲಾದ ಅಮೂಲ್ಯ! ಎಸ್ ಐಟಿ ತನಿಖೆ ವೇಳೆ ಮಾಹಿತಿ ಬಹಿರಂಗ
ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಅಮೂಲ್ಯ ತಾನು 6ನೇ ತರಗತಿಯಲ್ಲಿದ್ದಾಗಲೇ ತನ್ನನ್ನು ಎಡಪಂಥೀಯ ಮನಸ್ಥಿತಿ ಆವರಿಸಿಕೊಂಡಿತ್ತು ಎಂದು ಆರೋಪಿ ಅಮೂಲ್ಯ ಲಿಯೋನಾ ಎಸ್ಐಟಿ ತನಿಖೆ ವೇಳೆ ಮಾಹಿತಿ ಬಹಿರಂಗಗೊಳಿಸಿದ್ದಾಳೆ

ದೇಶದ್ರೋಹ ಪ್ರಕರಣ: ವಿಚಾರಣೆ ವೇಳೆ ಬಾಯ್ಬಿಡದ ಅಮೂಲ್ಯ, ಮಾಹಿತಿ ಕಲೆಹಾಕಲು ಪೊಲೀಸರ ಹರಸಾಹಸ
ಪಾಕಿಸ್ತಾನ ಪರ ಘೋಷಣೆ ಕೂಗಿ ರಾಷ್ಟ್ರದ್ರೋಹ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಅಮೂಲ್ಯ ವಿಚಾರಣೆ ವೇಳೆ ಮೌನ ತಾಳಿದ್ದು, ಪ್ರಕರಣ ಸಂಬಂಧ ಮಾಹಿತಿ ಕಲೆ ಹಾಕಲು ವಿಶೇಷ ತನಿಖಾ ದಳದ ಅಧಿಕಾರಿಗಳು ಹರಸಾಹಸ ಪಡುವಂತಾಗಿದೆ.

ಅಮೂಲ್ಯ ಪ್ರಕರಣದ ಮೂಲಕ ಸಿಎಎ ಕುರಿತು ಜನರ ಗಮನ ಬೇರೆಡೆಗೆ ಸೆಳೆಯಲೂ ಬಿಜೆಪಿ ಯತ್ನ: ವಿಪಕ್ಷಗಳು
ಅಮೂಲ್ಯ ವಿರುದ್ಧದ ದೇಶದ್ರೋಹ ಪ್ರಕರಣದ ಮೂಲಕ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಜನರ ಗಮನ ಬೇರೆಡೆಗೆ ಸೆಳೆಯಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ಅಮೂಲ್ಯ ಎನ್ಕೌಂಟರ್ ಮಾಡಿದವರಿಗೆ ರೂ.10 ಲಕ್ಷ ಇನಾಮು: ರಾಮಸೇನೆ ಮುಖಂಡ
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಿಎಎ ಮತ್ತು ಎನ್ಆರ್'ಸಿ ವಿರುದ್ಧ ನಡೆದ ಪ್ರತಿಭಟನೆ ವೇಳೆ ಪಾಕಿಸ್ತಾನದ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನ ಅವರನ್ನು ಬಿಡುಗಡೆ ಮಾಡಿದರೆ ನಾವು ಎನ್ಕೌಂಟರ್ ಮಾಡುತ್ತೇವೆ, ಅಷ್ಟೇ ಅಲ್ಲ ಅವರನ್ನು ಎನ್ಕೌಂಟರ್ ಮಾಡಿದವರಿಗೆ ರೂ.10 ಲಕ್ಷ ಬಹುಮಾನ ಕೊಡುತ್ತೇವೆಂದು ಶ್ರೀರಾಮಸೇನೆ ಮುಖಂಡ ಸಂಜೀವ ಮರಡಿ ವಿವಾದಾತ್ಮಕ ಘೋಷಣೆ ಮಾಡಿದ್ದಾರೆ.

ಪಾಕ್ ಪರ ಅಮೂಲ್ಯ ಘೋಷಣೆ: ಜೆಡಿಎಸ್ ಸದಸ್ಯ ಸೇರಿ ನಾಲ್ವರ ವಿಚಾರಣೆ
ರಾಜಧಾನಿಯ ಫ್ರೀಡಂ ಪಾರ್ಕ್ ನಲ್ಲಿ ಪಾಕಿಸ್ತಾನದ ಪರ ವಿದ್ಯಾರ್ಥಿನಿ ಅಮೂಲ್ಯ ಲಿಯೋನ ಘೋಷಣೆ ಕೂಗಿದ ಪ್ರಕರಣ ಸಂಬಂಧ ಬಿಬಿಎಂಪಿ ಜೆಡಿಎಸ್ ಸದಸ್ಯ ಹಾಗೂ ಅಂದಿನ ಕಾರ್ಯಕ್ರಮದ ಆಯೋಜಕ ಇಮ್ರಾನ್ ಪಾಷಾ ಸೇರಿ ನಾಲ್ವರನ್ನು ಪೊಲೀಸರು ಶನಿವಾರ 6 ತಾಸು ಉಪ್ಪಾರಪೇಟೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.

