ರಾಜ್ಯನಾಳೆಯಿಂದ ರಾಜ್ಯದ ದೇವಸ್ಥಾನ, ಚರ್ಚ್, ಮಸೀದಿ ಸೇರಿ ಧಾರ್ಮಿಕ ಕೇಂದ್ರಗಳು ಭಕ್ತರ ಪ್ರವೇಶಕ್ಕೆ ಮುಕ್ತ: ಮನರಂಜನಾ ತಾಣಗಳಿಗೂ ಪ್ರವೇಶ
ನಾಳೆ ಜುಲೈ 25ರಿಂದ ರಾಜ್ಯದ ಎಲ್ಲಾ ಧಾರ್ಮಿಕ ಕೇಂದ್ರಗಳು ಭಕ್ತಾದಿಗಳ ದರ್ಶನಕ್ಕೆ ತೆರೆದಿರುತ್ತವೆ. ಇಷ್ಟು ಸಮಯಗಳ ಕಾಲ ಕೋವಿಡ್-2ನೇ ಅಲೆ ತೀವ್ರವಾದ ಬಳಿಕ ಧಾರ್ಮಿಕ ಕೇಂದ್ರಗಳು ಮುಚ್ಚಲ್ಪಟ್ಟಿದ್ದವು.