ವಿದೇಶಇನ್ನೂ ಪತ್ತೆಯಾಗದ ಐಎಎಫ್ ವಿಮಾನ: 'ಮೋಡ ಕವಿದ ವಾತಾವರಣ ಕಾರಣ' ಎಂದು ಮೋದಿ ಕಾಲೆಳೆದ ಪಾಕ್ ನಟಿ!
ಬಾಲಾಕೋಟ್ ವಾಯುದಾಳಿ ಕುರಿತು ಪ್ರದಾನಿ ಮೋದಿ ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿ ಭಾರತೀಯ ವಾಯುಸೇನೆ ವಿಮಾನ ನಾಪತ್ತೆ ಕುರಿತಂತೆ ಪಾಕಿಸ್ತಾನದ ನಟಿ ವೀಣಾ ಮಲ್ಲಿಕ್ ಪ್ರಧಾನಿ ನರೇಂದ್ರ ಮೋದಿ ಅವರ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ.