ಅಂಕಣಗಳುಗುದದ್ವಾರದ ಕುರು ಅಥವಾ ಏನಲ್ ಅಬ್ಸೆಸ್ ಸೋಂಕಿನ ಲಕ್ಷಣಗಳು; ಚಿಕಿತ್ಸೆ (ಕುಶಲವೇ ಕ್ಷೇಮವೇ)
ಈ ಸಮಸ್ಯೆಯು ಯಾರಿಗಾದರೂ ಬರಬಹುದು. ಆದರೆ ಪುರುಷರಲ್ಲಿ ಇದು ಹೆಚ್ಚು ಸಾಮಾನ್ಯವಾಗಿದೆ. ಇದು ಕೇವಲ ದೈಹಿಕ ನೋವು ಮಾತ್ರವಲ್ಲದೆ ರೋಗಿಗಳಲ್ಲಿ ಮುಜುಗರವನ್ನು ಉಂಟುಮಾಡುವುದರಿಂದ ಅನೇಕರು ವೈದ್ಯರ ಬಳಿ ಹೋಗಲು ಹಿಂಜರಿಯುತ್ತಾರೆ.