ರಾಜ್ಯಏಕೈಕ ಸೇತುವೆ ಉಳಿಸಲು ಸಿದ್ದಾಪುರದ ಅಣಲೆಬೈಲು ಗ್ರಾಮಸ್ಥರ ಹೋರಾಟ!
ಕನಿಷ್ಠ 6 ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಏಕೈಕ ಸೇತುವೆಯನ್ನು ಉಳಿಸಲು ಅಣಲೆಬೈಲ್ ಗ್ರಾಮಸ್ಥರು ಹೋರಾಟ ನಡೆಸುತ್ತಿದ್ದಾರೆ. 2020ರಿಂದ ಸೇತುವೆಯ ಪಿಲ್ಲರ್ಗಳ ಸುತ್ತಲೂ ಮರಳಿನ ಚೀಲಗಳನ್ನು ಹಾಕಿ ಅದನ್ನು ಉಳಿಸಲು ಹೆಣಗಾಡುತ್ತಿದ್ದಾರೆ.