ರಾಜಕೀಯಲೋಕಸಭೆ ಚುನಾವಣೆಯಲ್ಲಿ ಕಡಿಮೆ ಸ್ಥಾನ: ಪರಾಮರ್ಶಿಸಿ ತಪ್ಪು ಸರಿಪಡಿಸಿಕೊಳ್ಳುತ್ತೇವೆ- ಡಿ ಕೆ ಶಿವಕುಮಾರ್
ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಅತ್ಯುತ್ತಮ ಅಭ್ಯರ್ಥಿಗಳನ್ನು ನಾವು ಕಣಕ್ಕಿಳಿಸಿದ್ದೆವು. ಎಲ್ಲಾ ಕಡೆ ಒಟ್ಟಾಗಿ ಚುನಾವಣೆ ನಡೆಸಲಾಗಿತ್ತು. ಆದರೆ ಜನರ ಮಧ್ಯೆ ಗುಪ್ತಗಾಮಿನಿಯಲ್ಲಿ ಯಾವ ವಿಚಾರ ಪರಿವರ್ತನೆ ಮಾಡಿದೆ ಎಂಬುದನ್ನು ಪತ್ತೆ ಹಚ್ಚಬೇಕು.