Anam Mirza

ಅಜರುದ್ದೀನ್ ಪುತ್ರ ಅಸಾದುದ್ದೀನ್ ಜೊತೆ ಸಾನಿಯಾ ಸಹೋದರಿ ಅನಮ್ ಮಿರ್ಜಾ 2ನೇ ಮದುವೆ ಫೋಟೋಗಳು!
ಮಾಜಿ ಟೀಂ ಇಂಡಿಯಾ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್ ಪುತ್ರ ಅಸಾದುದ್ದೀನ್ ಅವರನ್ನು ಟೆನಿಸ್ ತಾರೆ ಸಾನಿಯಾ ಮಿರ್ಜಾ ಸಹೋದರಿ ಅನಮ್ ಮಿರ್ಜಾ ಅದ್ಧೂರಿಯಾಗಿ ವಿವಾಹವಾಗಿದ್ದಾರೆ.

ಅಜರುದ್ದೀನ್ ಪುತ್ರ ಅಸದ್ ಜೊತೆ ಸಾನಿಯಾ ತಂಗಿ 2ನೇ ವಿವಾಹ
ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಸಹೋದರಿ ಅನಮ್ ಮಿರ್ಜಾ ಟೀಂ ಇಂಡಿಯಾ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಪುತ್ರ ಅಸಾದುದ್ದೀನ್ರೊಂದಿಗೆ ಡೇಟಿಂಗ್ ನಲ್ಲಿದ್ದಾರೆ ಎಂಬ ಸುದ್ದಿ ಈ ಹಿಂದೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

