Anand Appugol

ಬೆಳಗಾವಿ: ಚಿತ್ರನಿರ್ಮಾಪಕ ಆನಂದ್ ಅಪ್ಪುಗೋಳ ಗೆ ಇಡಿ ಶಾಕ್, 31 ಕೋಟಿ ರು ಆಸ್ತಿ ಜಪ್ತಿ
ರಾಜ್ಯ

ಬೆಳಗಾವಿ: ಚಿತ್ರನಿರ್ಮಾಪಕ ಆನಂದ್ ಅಪ್ಪುಗೋಳ ಗೆ ಇಡಿ ಶಾಕ್, 31 ಕೋಟಿ ರು ಆಸ್ತಿ ಜಪ್ತಿ

ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೋಳ ಅವರ ಬ್ಯಾಂಕ್ ಖಾತೆಯಲ್ಲಿದ್ದ ಹಣ ಮತ್ತು ಸ್ಥಿರಾಸ್ತಿ ಸೇರಿ ಒಟ್ಟು 31.35 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ  (ಇಡಿ)  ವಶಕ್ಕೆ ಪಡೆದಿದೆ.  232 ಕೋಟಿ ರೂ. ಮನಿ ಲಾಂಡರಿಂಗ್ ಪ್ರಕರಣ.ಕ್ಕೆ ಸಂಬಂಧಿಸಿ ಈ ಬೆಳವಣಿಗೆ ನಡೆದಿದೆ.

ವಂಚನೆ ಪ್ರಕರಣ: ನಿರ್ಮಾಪಕ ಆನಂದ್ ಅಪ್ಪುಗೋಳ ಆಸ್ತಿ  ಹರಾಜು ಕೋರಿ ಅರ್ಜಿ
ಸಿನಿಮಾ ಸುದ್ದಿ

ವಂಚನೆ ಪ್ರಕರಣ: ನಿರ್ಮಾಪಕ ಆನಂದ್ ಅಪ್ಪುಗೋಳ ಆಸ್ತಿ  ಹರಾಜು ಕೋರಿ ಅರ್ಜಿ

ಐಷಾರಾಮಿ ಬಂಗಲೆಗಳು ಸೇರಿದಂತೆ ನಿರ್ಮಾಪಕ ಆನಂದ ಅಪ್ಪುಗೋಳ ಅವರಿ ಸೇರಿದ 110 ಆಸ್ತಿಗಳನ್ನು ಹರಾಜು ಹಾಕುವಂತೆ ಕೋರಿ ಸ್ಥಳೀಯ ಆಡಳಿತ ಸ್ಥಳೀಯ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದೆ.

ಮುಂಬೈನಲ್ಲಿ ಸಂಗೊಳ್ಳಿ ರಾಯಣ್ಣ ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೋಳ್ ಬಂಧನ
ಸಿನಿಮಾ ಸುದ್ದಿ

ಮುಂಬೈನಲ್ಲಿ ಸಂಗೊಳ್ಳಿ ರಾಯಣ್ಣ ಚಿತ್ರ ನಿರ್ಮಾಪಕ ಆನಂದ್ ಅಪ್ಪುಗೋಳ್ ಬಂಧನ

ಸ್ಯಾಂಡಲ್ವುಡ್ ನ ಅದ್ಧೂರಿ ಬಜೆಟ್ ಚಿತ್ರ ಸಂಗೊಳ್ಳಿ ರಾಯಣ್ಣ ಚಿತ್ರವನ್ನು ನಿರ್ಮಿಸಿದ್ದ ಆನಂದ್ ಅಪ್ಪುಗೋಳ್ ಅವರನ್ನು ಮುಂಬೈನಲ್ಲಿ ಪೊಲೀಸರು ಬಂಧಿಸಿದ್ದಾರೆ...