ದೇಶಆನಂದ್ ಮೋಹನ್ ಅವಧಿಪೂರ್ವ ಬಿಡುಗಡೆ ಪ್ರಶ್ನಿಸಿ ಅರ್ಜಿ: ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು
1994ರಲ್ಲಿ ಅಂದಿನ ಗೋಪಾಲಗಂಜ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಜಿ ಕೃಷ್ಣಯ್ಯ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಸಂಸದ ಆನಂದ್ ಮೋಹನ್ ಅವರನ್ನು ಅವಧಿಗೂ ಮುನ್ನ ಬಿಡುಗಡೆ ಮಾಡಿರುವ ಬಿಹಾರ ಸರ್ಕಾರದ