ದೇಶಅನಿಲ್ ಅಂಬಾನಿಗೆ ಮಾಹಿತಿ ಸೋರಿಕೆ ಮೂಲಕ ಗೌಪ್ಯತೆ ಉಲ್ಲಂಘಿಸಿದ ಪ್ರಧಾನಿ :ಕಾಂಗ್ರೆಸ್ ಆರೋಪ
ರಾಫೆಲ್ ಡೀಲ್ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ಮುಂದುವರೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಯಮಿ ಅನಿಲ್ ಅಂಬಾನಿಗೆ ಮಾಹಿತಿ ಸೋರಿಕೆ ಮೂಲಕ ಗೌಪ್ಯತೆ ಉಲ್ಲಂಘಿಸಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.